1:15 AM Sunday9 - November 2025
ಬ್ರೇಕಿಂಗ್ ನ್ಯೂಸ್
Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:…

ಇತ್ತೀಚಿನ ಸುದ್ದಿ

ಪಿಕ್ ಅಪ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಬೀಟೆ ಮರ ವಶ: ಇಬ್ಬರು ಆರೋಪಿಗಳ ಬಂಧನ

24/05/2022, 20:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯ  ಹ್ಯಾಂಡ್ ಪೋಸ್ಟ್ ನಲ್ಲಿ ಪಿಕ್ ಅಪ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಬೀಟೆ ಮರವನ್ನು ವಶಪಡಿಸಿಕೊಳ್ಳಲಾಗಿದ್ದು, ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ.

ವಾಹನ ತಪಾಸಣೆ ಮಾಡುವಾಗ ಮಹೇಂದ್ರ ಪಿಕ್ ಆಪ್ ವಾಹನ ದಲ್ಲಿ ಬೀಟೆ ಮರ ಸಾಗಿಸುತಿದ್ದ ಇಬ್ಬರು ಆರೋಪಿತರನ್ನು ವಶಕ್ಕೆ ಪಡೆದು ಕ್ರಮ ಕೈಗೊಳ್ಳುವಂತೆ ಫಾರೆಸ್ಟ್ ಇಲಾಖೆಗೆ ವರದಿ ನೀಡಿ   ಮಾಲು ಸಮೇತ ವಾಹನ ಮತ್ತು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.

ಕಾರ್ಯಾಚರಣೆಯಲ್ಲಿ ಸಬ್ ಇನ್ಸ್ಪೆಕ್ಟರ್ ಪವನ್ ಕುಮಾರ್ ಸಿ. ಸಿ. ಹಾಗೂ ಠಾಣಾ ಸಿಬ್ಬಂದಿಗಳಾದ ಪ್ರವೀಣ್ , ಅನಿಲ್ , ಮನು, ಅಭಿಷೇಕ್, ಅನಿಲ್ ಎಸ್, ವಸಂತ್ , ಸತೀಶ್ , ಹೇಮಂತ್ ಹಾಗೂ ರಾಜೇಂದ್ರ ಅವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು