7:04 AM Monday22 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ಪಿಲಿಕುಳದಲ್ಲಿ 2 ದಿನಗಳ ಹಣ್ಣು ಹಂಪಲು ಮೇಳ: ಗಮನ ಸೆಳೆದ ಫ್ರುಟ್ಸ್- ವೆಜಿಟೇಬಲ್ಸ್ ಹಾಗೂ ವಿವಿಧ ಖಾದ್ಯಗಳ ಮಳಿಗೆಗಳು

23/06/2024, 12:42

ಮಂಗಳೂರು(reporterkarnataka.com): ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಪಿಲಿಕುಳದಲ್ಲಿ ಹಮ್ಮಿಕೊಳ್ಳಲಾಗಿರುವ ಹಣ್ಣುಗಳ ಮೇಳಕ್ಕೆ ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಶನಿವಾರ ಚಾಲನೆ ನೀಡಿದರು.
ಪಿಲಿಕುಳದಲ್ಲಿ ಪ್ರತಿ ಹರ್ಷ ಹಣ್ಣಿನ ಮೇಳ ನಡೆಯುತ್ತಿದೆ. ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ. ರೈತರಿಗೂ ತಾವು ಬೆಳೆದ ಉತ್ಪನ್ನಗಳ ಮಾರಾಟಕ್ಕೆ ಸಹಾಯವಾಗಲಿದೆ.
ಪಿಲಿಕುಳ ಅಭಿವೃದ್ಧಿಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.


ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸದಾಶಿವ ಉಳ್ಳಾಲ್, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ
ಮಮತಾ ಗಟ್ಟಿ, ಮೂಡುಶೆಡ್ಡೆ ಗ್ರಾಮ ಪಂಚಾಯತ್ ಅಧ್ಯಕ್ಷ ಅನಿಲ್ ಕುಮಾರ್ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ಆಯುಕ್ತ ಪ್ರವೀಣ್ ನಾಯಕ್, ಆಡಳಿತಾಧಿಕಾರಿ ಡಾ ಅಶೋಕ್, ಪಿಲಿಕುಳ ವಿಜ್ಯಾನ ಕೇಂದ್ರ ನಿರ್ದೇಶಕ ಪ್ರೊ. ಕೆ. ವಿ. ರಾವ್ ಉಪಸ್ಥಿತರಿದ್ದರು.
ಹಣ್ಣುಗಳ ಮೇಳಕ್ಕೆ ಮೊದಲ ದಿನ ಉತ್ತಮ ಸ್ಪಂದನೆ ದೊರೆತಿದೆ. ಹಣ್ಣು ಹಂಪಲು ಗಳು, ತರಕಾರಿ ಬೀಜಗಳು, ಹಣ್ಣು ಹಂಪಲು ಗಿಡಗಳು, ವಿವಿಧ ಖಾದ್ಯಗಳ ಮಳಿಗೆಗಳು ಮೇಳದಲ್ಲಿ ಗಮನ ಸೆಳೆದಿದೆ. ಭಾನುವಾರ ಸಂಜೆ ಸಮಪನಗೊಳ್ಳಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು