3:12 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಪಿಲಿಕುಳ ಲೇಕ್ ಗಾರ್ಡನ್ ನಲ್ಲಿ ಜುಲೈ 2ರಂದು ಮತ್ಸ್ಯೋತ್ಸವ-2023: ಕಾಟ್ಲಾ, ರೋಹು ಮೀನಿಗೆ ಬನ್ನಿ ಇಲ್ಲಿಗೆ

28/06/2023, 21:10

ಮಂಗಳೂರು(reporterkarnataka.com): ಮೀನುಗಾರಿಕಾ ಇಲಾಖೆ ಮತ್ತು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಶ್ರಯದಲ್ಲಿ ಜುಲೈ 2ರ ಭಾನುವಾರ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ಲೇಕ್ ಗಾರ್ಡನ್‍ನಲ್ಲಿ ಮತ್ಯೋತ್ಸವವನ್ನು ಏರ್ಪಡಿಸಲಾಗಿದೆ.
ಅಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಕೆರೆಯಲ್ಲಿ ಬೆಳೆಸಿದ ರೋಹು, ಕಾಟ್ಲಾ ಮೀನುಗಳನ್ನು ಹಿಡಿದು ಸಾರ್ವಜನಿಕರಿಗೆ ಮಾರಾಟ ಮಾಡುಲಾಗುವುದು ಹಾಗೂ ಮೀನುಗಾರಿಕಾ ಇಲಾಖೆಯ ವತಿಯಿಂದ ಸಮುದ್ರದ ತಾಜಾ ಮೀನುಗಳು ಮತ್ತು ಅವುಗಳ ಖಾದ್ಯಗಳ ಮಾರಾಟ ವ್ಯವಸ್ಥೆಯನ್ನು ಕೆರೆಯ ದಂಡೆಯಲ್ಲಿ ಏರ್ಪಡಿಸಲಾಗಿದೆ. ಅಲಂಕಾರಿಕ ಮೀನುಗಳು ಮಾರಾಟಕ್ಕೆ ಲಭ್ಯವಿದೆ. ಮೀನುಗಳ ಮಾರಾಟ ಪ್ರಕ್ರಿಯೆ ಬೆಳಿಗ್ಗೆ 8ರಿಂದ ಪ್ರಾರಂಭವಾಗಲಿದೆ ಹಾಗೂ ಮೀನು ಲಭ್ಯವಿರುವ ತನಕ ಮುಂದುವರಿಯಲಿದೆ ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು