12:51 PM Wednesday21 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ಪಿಲಿಕುಳದಲ್ಲಿ ನಾಳೆಯಿಂದ 2 ದಿನಗಳ ಕಾಲ ಹಣ್ಣುಗಳ ಉತ್ಸವ ಮತ್ತು ಹಲಸು ಮೇಳ

23/06/2023, 19:16

ಮಂಗಳೂರು(reporterkarnataka.com): ನಗರದ ಹೊರವಲಯದ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದಲ್ಲಿ ಜೂ.24 ಹಾಗೂ 25ರಂದು ಎರಡು ದಿನಗಳ ‘ಹಣ್ಣುಗಳ ಉತ್ಸವ ಹಾಗೂ ಹಲಸು ಮೇಳ’ ವನ್ನು ಬೆಳಿಗ್ಗೆ 9ರಿಂದ ಸಂಜೆ 6 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ.
ರಾಜ್ಯ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರು ಉಪಸ್ಥಿತರಿರುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಕಾರ್ಯಕ್ರಮ ಉದ್ಘಾಟಿಸುವರು.

ಶಾಸಕ ಉಮನಾಥ್ ಎ. ಕೋಟ್ಯಾನ್ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್, ಸಂಸದರಾದ ಡಿ. ವೀರೇಂದ್ರ ಹೆಗ್ಗಡೆ, ಶಾಸಕರಾದ ಡಾ. ಭರತ್ ಶೆಟ್ಟಿ ವೈ, ಹರೀಶ್ ಪೂಂಜ, ರಾಜೇಶ್ ನಾಯ್ಕ್ ಯು, ವೇದವ್ಯಾಸ್ ಕಾಮತ್, ಅಶೋಕ್ ಕುಮಾರ್ ರೈ, ಭಾಗೀರಥಿ ಮುರುಳ್ಯ, ವಿಧಾನ ಪರಿಷತ್ ಸದಸ್ಯರಾದ
ಕೋಟ ಶ್ರೀನಿವಾಸ್ ಪೂಜಾರಿ, ಬಿ.ಎಂ. ಫಾರೂಕ್, ಕೆ. ಹರೀಶ್ ಕುಮಾರ್, ಎಸ್.ಎಲ್ ಭೋಜೇಗೌಡ, ಪ್ರತಾಪಸಿಂಹ ನಾಯಕ್ ಕೆ., ಮಂಜುನಾಥ ಭಂಡಾರಿ ಹಾಗೂ ಮಂಗಳೂರು ಮೇಯರ್ ಜಯಾನಂದ ಅಂಚನ್, ಮೂಡುಶೆಡ್ಡೆ ಗ್ರಾಮ ಪಂಚಾಯತ್‍ನ ಅಧ್ಯಕ್ಷೆಯಾದ ಜಯಶ್ರೀ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಇತ್ತೀಚಿನ ಸುದ್ದಿ

ಜಾಹೀರಾತು