3:56 AM Friday11 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಪಿನ್ ಕೇರ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಕಾರ್ಯಾಗಾರ

25/09/2021, 14:35

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಅನಂತಪುರ ಗ್ರಾಮದಲ್ಲಿ ಪಿನ್ ಕೇರ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಕಾರ್ಯಾಗಾರ ನಡೆಯಿತು.

ಉಚಿತ ಆರೋಗ್ಯ ತಪಾಸಣಾ ಕಾರ್ಯಾಗಾರದಲ್ಲಿ ಬ್ಯಾಂಕ್ ವತಿಯಿಂದ ಬಿಪಿ, ಶುಗರ್ ಮುಂತಾದ ಕಾಯಿಲೆಗಳ ಉಚಿತ ತಪಾಸಣೆ ನಡೆಸಲಾಯಿತು.

ಈ ಉಚಿತ ತಪಾಸಣಾ ಶಿಬಿರವು ಅಥಣಿ ಹಾಗೂ ಧಾರವಾಡದ ಮುಖ್ಯ ವೈದ್ಯಾಧಿಕಾರಿಗಳಿಂದ ನಡೆಯಿತು. ಶಿಬಿರದಲ್ಲಿ ಪರೀಕ್ಷೆಯ ನಂತರ ಹೆಚ್ಚಿನ ಚಿಕಿತ್ಸೆಗಾಗಿ ವ್ಯಾಪ್ತಿಯಲ್ಲಿ ಬರುವ ಆಸ್ಪತ್ರೆಗಳಿಗೆ ಕಳುಹಿಸಲಾಯಿತು

ಪಿನ್ ಕೇರ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಮ್ಯಾನೇಜರ್ ಸಿದ್ದಗಂಗಾ ಎಲಿಗಾರ್,  ಪರಶುರಾಮ ಕಾಂಬಳೆ ಮುಂತಾದ ಸಿಬ್ಬಂದಿಗಳು ಮತ್ತು ಅನಂತಪುರ ಗ್ರಾಮದ ಸುತ್ತಮುತ್ತಲಿನ ಗ್ರಾಮಸ್ಥರು ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು