8:43 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಪ್ಲಾಸ್ಟಿಕ್ ಪಾರ್ಕ್ ನಿರ್ಮಾಣ ಕಾಮಗಾರಿ: ಕೇಂದ್ರ ಸಚಿವ ಭಗವಂತ ಖೂಬಾ ಪರಿಶೀಲನೆ

25/08/2023, 20:23

ಮಂಗಳೂರು(reporterkarnataka.com): ನಗರದ ಹೊರವಲಯದ ಗಂಜಿಮಠ ಬಳಿಯ
ಪ್ಲಾಸ್ಟಿಕ್ ಪಾಕ್೯ ನಿರ್ಮಾಣ‌ಕ್ಕೆ ಸಂಬಂಧಿಸಿದ ಕಾಮಗಾರಿಯನ್ನು ಕೇಂದ್ರ ರಾಸಾಯನಿಕ, ರಸಗೊಬ್ಬರ ಮತ್ತು ನವೀಕರಿಸಬಹುದಾದ ಇಂಧನ ಖಾತೆಯ ರಾಜ್ಯ ಸಚಿವ ಭಗವಂತ ಖೂಬಾ ಅವರು ಶುಕ್ರವಾರ ಪರಿಶೀಲನೆ ನಡೆಸಿದರು.


ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಡಾ. ಭರತ್ ಶೆಟ್ಟಿ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿ.ಪಂ. ಸಿಇಒ ಡಾ. ಆನಂದ್, ಕೈಗಾರಿಕಾ ಇಲಾಖೆಯ ಅಧಿಕಾರಿಗಳು‌ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು