9:38 PM Tuesday22 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ ಉದ್ಘಾಟನೆ

01/08/2026, 19:46

ಮೈಸೂರು(reporterkarnataka.com): ಮೈಸೂರಿನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕವನ್ನು ಪ್ರಧಾನಿ ನರೇಂದ್ರ ಮೋದಿ ಶನಿವಾರ ಉದ್ಘಾಟಿಸಿದರು.


ದಿಲ್ಲಿಯಿಂದ ವಿಶೇಷ ವಿಮಾನದಲ್ಲಿ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು ಅಲ್ಲಿಂದ ಸೇನಾ ಹೆಲಿಕ್ಯಾಪ್ಟರ್ ನಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫಡ್೯ ಹಾಲ್ ಎದುರಿನ ಓವೆಲ್ ಮೈದಾನಕ್ಕೆ ಬಂದಿಳಿದರು. ಈ ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಧಾನಮಂತ್ರಿಗಳಿಗೆ ಶಾಲು ಹಾಕಿ ಪುಷ್ಪಗುಚ್ಛ ನೀಡಿ ಸ್ವಾಗತಿಸಿ ಬರಮಾಡಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು