8:15 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಪೊಲೀಸ್ ಬಿಗು ಬಂದೋಬಸ್ತ್ ನಲ್ಲಿ ವೀಕೆಂಡ್ ಕರ್ಫ್ಯೂ: ಮಾಸ್ಕ್ ಧರಿಸದೆ ಪೊಲೀಸ್ ಜತೆ ವಾಗ್ವಾದಕ್ಕಿಳಿದ ಕಾರು ಪ್ರಯಾಣಿಕರು

26/06/2021, 17:19

ಮಂಗಳೂರು(reporterkarnataka news): ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ನಗರದಲ್ಲಿ ಶನಿವಾರ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ನಗರದ ಆಯಕಟ್ಟಿನ ಪ್ರದೇಶದಲ್ಲಿ ರಸ್ತೆ ಮೇಲೆ ಬ್ಯಾರಿಕೇಡ್ ಹಾಕಿ ತಪಾಸಣೆ ನಡೆಸಲಾಗುತ್ತಿತ್ತು.

ಕರ್ಫ್ಯೂ ಸಂದರ್ಭದಲ್ಲಿ ಅನಗತ್ಯ ಓಡಾಟ ನಡೆಸದಂತೆ ಜಿಲ್ಲಾಡಳಿತ ಹಲವು ಬಾರಿ ವಿನಂತಿ ಮಾಡಿದರೂ ಕೆಲವು ಅನಗತ್ಯ ಸುತ್ತಾಟ, ಕಾರಿನಲ್ಲಿ ಜತೆ ಪ್ರಯಾಣಿಸುವಾಗ ಮಾಸ್ಕ್ ಧರಿಸದಿರುವುದು, ಪೊಲೀಸರು ತಡೆದು ನಿಲ್ಲಿಸಿದಾಗ ವಾಗ್ವಾದ ಮಾಡುವುದು ಕಂಡು ಬಂತು.


ಮಂಗಳೂರಿನ ಗೇಟ್ ವೇ ಎಂದೇ ಕರೆಯಲ್ಪಡುವ ಪಂಪ್ ವೆಲ್ ಬಳಿ ಕೆಲವು ಕಾರು ಸವಾರರು ಪೊಲೀಸರ ಜತೆ ವಾಗ್ವಾದ ನಡೆಸುವುದು ಕಂಡು ಬಂತು. ಮಾಸ್ಕ್ ಹಾಕದ ಕಾರು ಸವಾರನನ್ನು ಪೊಲೀಸರು ತರಾಟೆಗೆ ತೆಗೆದುಕೊಂಡ ದೃಶ್ಯ ಕಂಡು ಬಂತು.

ಇತ್ತೀಚಿನ ಸುದ್ದಿ

ಜಾಹೀರಾತು