1:59 AM Saturday20 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ಅರೆಸ್ಟ್ ವಾರೆಂಟ್ ನೀಡಲು ತೆರಳಿದ ಪೊಲೀಸರು: ಖಾಕಿ ಎದುರೇ ಬೆಂಕಿ ಹಚ್ಚಿಕೊಂಡ ಕಳ್ಳ; ಗಂಭೀರ ಗಾಯ

05/11/2025, 14:09

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಹಲವು ಕಳ್ಳತನ ಪ್ರಕರಣದಲ್ಲಿ ಪೊಲೀಸರಿಗೂ ಸಿಗದೆ, ನ್ಯಾಯಾಲಯಕ್ಕೂ ಹಾಜರಾಗದೆ ಚಳ್ಳೆ ಹಣ್ಣು ತಿನ್ನಿಸುತ್ತಿದ್ದ ಕಳ್ಳನೊಬ್ಬನಿಗೆ ಕೋರ್ಟ್ ವಾರೆಂಟ್ ನೀಡಿ ಬಂಧಿಸಲು ತೆರಳಿದ ವೇಳೆ ಆತ ಬೆಂಕಿ ಹಚ್ಚಿಕೊಂಡು ತಪ್ಪಿಸಿಕೊಳ್ಳಲು ಯತ್ನಿಸಿದ ಘಟನೆ ಸೋಮವಾರ ಪೇಟೆ ಪಟ್ಟಣದ ಗಾಂಧಿ ನಗರದಲ್ಲಿ ನಡೆದಿದೆ.

ಪೊಲೀಸರು ಮನೆಯ ಮುಂದೆ ಪೊಲೀಸರು ಬರುತ್ತಿದ್ದಂತೆ ಬಟ್ಟೆ ಬದಲಾಯಿಸಿ ಬರುವುದಾಗಿ ಹೇಳಿ ಒಳಗೆ ಹೋದ ಕಳ್ಳ ಸಂಜಯ್ ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ತಕ್ಷಣ ಏಚೆತ್ತುಕೊಂಡ ಪೊಲೀಸ್ ಸಿಬ್ಬಂದಿಗಳಾದ ಮಲ್ಲೇಶ್ ಮತ್ತು ಸಾಜನ್ ರಕ್ಷಿಸಲು ಮನೆಯೊಳಗೆ ನುಗ್ಗಿದ್ದು, ಪೊಲೀಸರಿಗೂ ಸುಟ್ಟ ಗಾಯಗಳೊಂದಿಗೆ ಕಳ್ಳ ಸಂಜಯ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಂಜಯ್ ಮೈ ಗಂಭೀರವಾಗಿ ಸುಟ್ಟು ಹೋಗಿದ್ದು ಮೈಸೂರಿನ ಕೆ. ಆರ್. ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು