3:12 PM Monday7 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ಪೋರ್ಟ್ ವಾರ್ಡ್ ಕಂದೂಕ ಪ್ರದೇಶದಲ್ಲಿ 50 ಲಕ್ಷ ವೆಚ್ಚದಲ್ಲಿ ತಡೆಗೋಡೆ ಕಾಮಗಾರಿ: ಶಾಸಕ ವೇದವ್ಯಾಸ ಕಾಮತ್ ಚಾಲನೆ

24/01/2023, 14:37

ಮಂಗಳೂರು(reporterkarnataka.com): ಪಾಲಿಕೆಯ ಪೋರ್ಟ್ ವಾರ್ಡಿನ ಕಂದೂಕ ಪರಿಸರದಲ್ಲಿ 50 ಲಕ್ಷ ರೂಪಾಯಿ ವೆಚ್ಚದಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿರುವ ಕಂದೂಕ ಪರಿಸರದಲ್ಲಿ ತಡೆಗೋಡೆ ನಿರ್ಮಾಣಕ್ಕಾಗಿ 50 ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದೆ. ಮಳೆಗಾಲದ ಸಂದರ್ಭದಲ್ಲಿ ಈ ಭಾಗದಲ್ಲಿ ಗುಡ್ಡ ಕುಸಿತ ಅಥವ ಮಳೆ ನೀರು ಹರಿದು ಹೋಗುವ ಕಾರಣದಿಂದ ಕಾಮಗಾರಿ ಕೈಗೆತ್ತಿಕೊಂಡಿದ್ದು ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದ್ದೇನೆ ಎಂದು ಶಾಸಕ ಕಾಮತ್ ಹೇಳಿದ್ದಾರೆ‌.

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಉಪಮೇಯರ್ ಪೂರ್ಣಿಮಾ, ರಾಜ್ಯ ಮೀನುಗಾರಿಕಾ ನಿಗಮದ ಮಾಜಿ ಅಧ್ಯಕ್ಷರಾದ ನಿತಿನ್ ಕುಮಾರ್, ಮುಖಂಡರಾದ ಅನಿಲ್ ಕುಮಾರ್, ವಸಂತ್ ಜೆ ಪೂಜಾರಿ, ಯೋಗೀಶ್ ಕಾಂಚನ್, ವೀಕ್ಷಿತ್, ಸುಮನ್, ಪ್ರಮೋದ್, ಪ್ರತಿಕ್, ವಿಜಿತ್, ಕಲ್ಯಾಣಿ, ನಳಿನಿ, ಸುರೇಖಾ, ವೀಣಾ ಮತ್ತು ಸ್ಥಳೀಯರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು