2:16 PM Monday12 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಪೋಷಕರ ನಿರ್ಲಕ್ಷ್ಯ: ಏರ್ ಗನ್ ನಲ್ಲಿ ಶೂಟ್ ಮಾಡಿಕೊಂಡು 7 ವರ್ಷದ ಬಾಲಕ ದಾರುಣ ಸಾವು

11/04/2024, 23:50

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಏರ್ ಗನ್ ನಲ್ಲಿ ಶೂಟ್ ಮಾಡಿಕೊಂಡು 7 ವರ್ಷದ ಬಾಲಕ ಸಾವನ್ನಪ್ಪಿದ ದಾರುಣ ಘಟನೆ ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
7 ವರ್ಷದ ಬಾಲಕ ವಿಷ್ಣು ಮೃತ ದುರ್ದೈವಿ. ಈತ ಆಟವಾಡುವಾಗ ಅಚಾನಕ್ಕಾಗಿ ಬಾಲ್ಸ್ ಬಿದ್ದು ಸಾವನ್ನಪ್ಪಿದ್ದಾನೆ. ಪೋಷಕರ ನಿರ್ಲಕ್ಷ್ಯವೇ ಬಾಲಕ ಸಾವಿಗೆ ಕಾರಣವಾಗಿದೆ.
ತೋಟದಲ್ಲಿ ಮಂಗಗಳನ್ನು ಓಡಿಸಲು ಬಳಸುವ ಏರ್ ಗನ್ ನಲ್ಲಿ ಮಕ್ಕಳು ಆಟವಾಡುತ್ತಿದ್ದರು.
ಮನೆಯಲ್ಲಿ ಪೋಷಕರು ಇದ್ದಾಗಲೇ ದುರ್ಘಟನೆ ನಡೆದಿದೆ. ಇಬ್ಬರು ಮಕ್ಕಳು ರೂಂನಲ್ಲಿ ಆಟವಾಡುವಾಗ ಏರ್ ಗನ್ ನಲ್ಲಿ ಶೂಟ್ ಮಾಡಿಕೊಂಡು ಸಾವು ಸಂಭವಿಸಿದೆ. ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು