4:44 AM Friday11 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಪೋಷಕರಿಗೆ ಬಿಗ್ ರಿಲೀಫ್ : ಖಾಸಗಿ ಶಾಲೆಗಳ ಬೋಧನಾ ಶುಲ್ಕದಲ್ಲಿ ಶೇ. 15 ರಷ್ಟು ರಿಯಾಯಿತಿ ನೀಡುವಂತೆ ಹೈಕೋರ್ಟ್ ಆದೇಶ 

16/09/2021, 16:59

ಬೆಂಗಳೂರು(reporterkarnataka.com):

2020-21 ಸಾಲಿಗೆ ಬೋಧನಾ ಶುಲ್ಕದಲ್ಲಿ ಶೇ.15 ರಷ್ಟು ರಿಯಾಯಿತಿ ನೀಡಬೇಕು ಎಂದು ಸುಪ್ರೀಂಕೋರ್ಟ್ ತೀರ್ಪಿನ ಅನುಸಾರ ರಾಜ್ಯ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಖಾಸಗಿ ಶಾಲೆಗಳ ಒಕ್ಕೂಟ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ರಾಜ್ಯ ಸರ್ಕಾರದ ಆದೇಶ ರದ್ದುಪಡಿಸಿದೆ. ಈ ಮೂಲಕ ಖಾಸಗಿ ಶಿಕ್ಷಣ ಸಂಸ್ಥೆಗಳು ಮತ್ತು ಪೋಷಕರಿಗೆ ಬಿಗ್ ರಿಲೀಫ್ ನೀಡಿದಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು