5:43 AM Sunday14 - June 2026
ಬ್ರೇಕಿಂಗ್ ನ್ಯೂಸ್
ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ… ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಪವರ್ ಸ್ಟಾರ್ ಪುನೀತ್ ರಾಜ್ ಆರೋಗ್ಯ ಏರುಪೇರು : ಆಸ್ಪತ್ರೆಗೆ ದಾಖಲು

29/10/2021, 13:41

Reporter Karnataka

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯದಲ್ಲಿ ಇದ್ದಕ್ಕಿದ್ದಂತೆ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಖಾಸಗಿ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗೆ ದಾಖಿಸಲಾಗಿದೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.

ಜಿಮ್ ನಲ್ಲಿ ಕಸರತ್ತು ಮಾಡುವ ವೇಳೆ ಆರೋಗ್ಯದಲ್ಲಿ ಸ್ವಲ್ಪ ಸಮಸ್ಯೆ ಕಂಡುಬಂದಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅವರಿಗೆ ಇಸಿಜಿ ಸೇರಿದಂತೆ ಹಲವು ಪರೀಕ್ಷೆಗಳನ್ನು ಮಾಡಲಾಗುತ್ತಿದ್ದು, ಮೇಲ್ನೋಟಕ್ಕೆ ಗಂಭೀರ ಆರೋಗ್ಯ ಸಮಸ್ಯೆಯಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು