ಇತ್ತೀಚಿನ ಸುದ್ದಿ
ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ - ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ
03/12/2025, 18:18
ಮಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರನ್ನು ಅತಿಥಿಗೃಹದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು.

ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವೆ ಅಧಿಕಾರ ಹಸ್ತಾಂತರದ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಈ ಮಾತುಕತೆ ಕುತೂಹಲ ಕೆರಳಿಸಿದೆ.












