4:31 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಪ್ರಧಾನಿ ಹೆಲಿಕಾಪ್ಟರ್ ಟೇಕ್ ಆಫ್ ವೇಳೆ ಕಪ್ಪು ಬಲೂನ್ ಹಾರಿಸಿದ ಪ್ರಕರಣ: ರಾಜೀವ್ ರತನ್ ಕೊನೆಗೂ ಪೊಲೀಸರಿಗೆ ಶರಣು

08/07/2022, 22:44

ವಿಜಯವಾಡ(reporterkarnataka.com): ಆಂಧ್ರಪ್ರದೇಶಕ್ಕೆ ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ವಾಪಸ್ ತೆರಳುವ ವೇಳೆ ಗನ್ನವರಂ ವಿಮಾನ ನಿಲ್ದಾಣದ ವ್ಯಾಪ್ತಿಯಲ್ಲಿ ಕಪ್ಪು ಬಲೂನ್ ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಜೀವ್ ರತನ್, ಗನ್ನವರಂ ಪೊಲೀಸ್ ಠಾಣೆಗೆ ಗುರುವಾರ ಶರಣಾಗಿದ್ದಾರೆ.

ತಲೆಮರೆಸಿಕೊಂಡಿದ್ದ ರಾಜೀವ್ ರತನ್​ ಅವರ ಬಂಧನಕ್ಕೆ 3 ದಿನಗಳಿಂದ ಪೊಲೀಸ್ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿದ್ದವು. ಇಂದು ಪಕ್ಷದ ಮುಖಂಡರ ಜತೆ ಠಾಣೆಗೆ ಬಂದ ರಾಜೀವ್ ಕೊನೆಗೂ ಪೊಲೀಸರ ಮುಂದೆ ಶರಣಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು