ಇತ್ತೀಚಿನ ಸುದ್ದಿ
ಪ್ರಧಾನಿ ಮೋದಿ ಇಟಲಿಗೆ: 14ರಂದು ಜಿ7 ಶೃಂಗಸಭೆಯಲ್ಲಿ ಭಾಗಿ
13/06/2024, 22:22
ನವದೆಹಲಿ(reporterkarnataka.com): ಪ್ರಧಾನಿ ನರೇಂದ್ರ ಮೋದಿ ಇಟಲಿಗೆ ತೆರಳಿದ್ದಾರೆ. ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಜೂನ್ 14 ರಂದು ಜಿ7 ಔಟ್ರೀಚ್ ಶೃಂಗಸಭೆಯಲ್ಲಿ ಭಾಗವಹಿಸಲು ಇಟಲಿಯ ಅಪುಲಿಯಾಗೆ ಪ್ರಯಾಣಿಸಿದ್ದಾರೆ. ಶೃಂಗಸಭೆಯ ಸಂದರ್ಭದಲ್ಲಿ ಉಭಯ ನಾಯಕರು ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ.