12:49 PM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ: ಹೊಸ ಸರಕಾರದ ರಚನೆ ಪ್ರಕ್ರಿಯೆ ಆರಂಭ

05/06/2024, 15:56

ಹೊಸದಿಲ್ಲಿ(reporterkarnataka.com): ಪ್ರಧಾನ ಮಂತ್ರಿ ಸ್ಥಾನಕ್ಕೆ ನರೇಂದ್ರ ಮೋದಿ ಅವರು ತಮ್ಮ ಸ್ಥಾನಕ್ಕೆ ಬುಧವಾರ ರಾಜೀನಾಮೆ ನೀಡಿದ್ದಾರೆ.


ರಾಷ್ಟ್ರಪತಿ ಭವನಕ್ಕೆ ತೆರಳಿ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದರು. ಇದರೊಂದಿಗೆ ದೇಶದ 17ನೇ ಲೋಕಸಭೆಯನ್ನು ವಿಸರ್ಜನೆ ಮಾಡಲಾಗುತ್ತದೆ.
ಪ್ರಧಾನಿ ನರೇಂದ್ರ ಮೋದಿ ಅವರ ರಾಜೀನಾಮೆ ಪತ್ರವನ್ನು ಸ್ವೀಕರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜೀನಾಮೆಯನ್ನು ಅಂಗೀಕಾರ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು