5:17 AM Friday14 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ಜರ್ಮನಿ, ಯುಎಇ ಪ್ರವಾಸ: 60 ತಾಸು, 15 ಕಾರ್ಯಕ್ರಮ; ಇದು ಪಿಎಂ ಪ್ರೋಗ್ರಾಂ ಶೆಡ್ಯೂಲ್‌

26/06/2022, 16:01

ಹೊಸದಿಲ್ಲಿ(reporterkarnataka.com): ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ 3 ದಿನಗಳ ಕಾಲ ಜರ್ಮನಿ ಮತ್ತು ಯುಎಇ ಪ್ರವಾಸ ಕೈಗೊಳ್ಳಲಿದ್ದು, 60 ತಾಸಿನಲ್ಲಿ 15 ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಜಿ7 ಶೃಂಗಸಭೆಯಲ್ಲಿ ಭಾಗಿಯಾಗಲಿರುವ ಪ್ರಧಾನಿ ಮೋದಿ ಬಳಿಕ 12 ಜಾಗತಿಕ ನಾಯಕರ ಜತೆ ಪ್ರತ್ಯೇಕ ಸಭೆ ಕೂಡ ನಡೆಸಲಿದ್ದಾರೆ.

ಮ್ಯುನಿಚ್‌ನಲ್ಲಿ ಪ್ರಧಾನಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಜೂನ್‌ 28ರಂದು ಯುಎಇ ಭೇಟಿ ವೇಳೆ ದೊರೆ ಶೇಖ್‌ ಖಲೀಫಾಗೆ ಶ್ರದ್ಧಾಂಜಲಿ ಸಲ್ಲಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು