4:07 PM Thursday8 - October 2026
ಬ್ರೇಕಿಂಗ್ ನ್ಯೂಸ್
ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ

ಇತ್ತೀಚಿನ ಸುದ್ದಿ

ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್ 2ರಂದು ಮಂಗಳೂರಿಗೆ?: ಕಡಲನಗರಿಯಲ್ಲಿ ಏನಿದೆ ಸಮಾರಂಭ?

22/08/2022, 23:55

ಮಂಗಳೂರು(reporterkarnataka.com).ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ.

ದ.ಕ. ಬಿಜೆಪಿ ತನ್ನ ಫೇಸ್ ಬುಕ್ ಪೇಜಿನಲ್ಲಿ ಈ ಕುರಿತು ಅಧಿಕೃತವಾಗಿ ಹೇಳಿಕೊಂಡಿದೆ.  

ಮೋದಿ ಅವರು ಯಾವ ಕಾರಣಕ್ಕೆ ಮಂಗಳೂರಿಗೆ ಆಗಮಿಸುತ್ತಿದ್ದಾರೆ ಎಂಬುದು ತಿಳಿದು ಬಂದಿಲ್ಲ.

ಚುನಾವಣಾ ವರ್ಷವಾಗಿರುವುದರಿಂದ ಪ್ರತಿಯೊಬ್ಬ ನಾಯಕರ ಭೇಟಿ ಕುತೂಹಲ ಕೆರಳಿಸುತ್ತಿದೆ. ಈ ನೆಲೆಯಲ್ಲಿ ನರೇಂದ್ರ ಮೋದಿ ಯಾವ ಕಾರಣಕ್ಕೆ ಮಂಗಳೂರಿಗೆ ಆಗಮಿಸುತ್ತಾರೆ ಎಂಬುದು ಇನ್ನಷ್ಟೇ ತಿಳಿದು ಬರಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು