5:33 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ದುಬೈ: ಫೆಬ್ರವರಿ 19ರಂದು ವಿಜಯ್ ಪ್ರಕಾಶ್ ಸಂಗೀತ ಸಂಜೆ ‘ನೀನೇ ರಾಜಕುಮಾರ’

17/02/2022, 13:41

ಅಬುದಾಬಿ(reporterkarnataka.com)

ಕರ್ನಾಟಕ ರತ್ನ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹಾಗೂ ಸ್ವರ ಮಾಂತ್ರಿಕ ಎಸ್. ಪಿ. ಬಾಲಸುಬ್ರಹ್ಮಣ್ಯಂ ರವರ ಸ್ಮರಣಾರ್ಥ ವಿಜಯ್ ಪ್ರಕಾಶ್ ಸಂಗೀತ ಸಂಜೆ ಕಾರ್ಯಕ್ರಮ ‘ನೀನೇ ರಾಜಕುಮಾರ’ ದುಬೈನಲ್ಲಿ 2022 ಫೆಬ್ರವರಿ 19 ರಂದು ಸಂಜೆ 6 ಗಂಟೆಗೆ ಸರಿಯಾಗಿ ಅಲ್ ನಸರ್ ಲೀಸರ್ ಲ್ಯಾಂಡ್ ನಲ್ಲಿ ನಡೆಯಲಿದ್ದು. ಪೂರ್ವ ಸಿದ್ಧತೆಗಳು ಭರದಿಂದ ಸಾಗಿದೆ.

ಕೋವಿಡ್ ಸಂಕಷ್ಟಗಳ ನಂತರ ನಡೆಯುತ್ತಿರುವ ಪ್ರಥಮ ಕನ್ನಡ ಸಂಗೀತ ಕಾರ್ಯಕ್ರಮದಲ್ಲಿ  ಪ್ರಸಿದ್ಧ ಹಿನ್ನೆಲೆ ಗಾಯಕ ವಿಜಯ್ ಪ್ರಕಾಶ್ ಮತ್ತು ಅನುರಾಧ ಭಟ್, ಮೇಘನಾ ಭಟ್, ದುಬೈ ಉದ್ಯಮಿ, ಗಾಯಕ ಹರೀಶ್ ಶೇರಿಗಾರ್ ಹಾಗೂ ಹತ್ತಕ್ಕೂ ಹೆಚ್ಚು ಸಂಗೀತಗಾರರು ಭಾಗವಹಿಸಲಿದ್ದು, ಈ ಸಂಗೀತ ಕಾರ್ಯಕ್ರಮದ ನಿರೂಪಣೆಯನ್ನು ನಿರೂಪಕಿ ಅನುಪಮ ಭಟ್, ಆರ್ ಜೆ ಎರಾಲ್ ನಡೆಸಿಕೊಡಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು