6:32 PM Friday4 - April 2025
ಬ್ರೇಕಿಂಗ್ ನ್ಯೂಸ್
Bangaluru | ಚಿಲಿ ಅಧ್ಯಕ್ಷ ಗ್ಯಾಬ್ರಿಯಲ್ ಬೋರಿಕ್ ಫಾಂಟ್ ಬೆಂಗಳೂರಿಗೆ ಭೇಟಿ: 2… Mangaluru | ಸ್ಪೆಲ್‌ ಬೀ ವಿಜ್‌ ನ್ಯಾಶನಲ್‌ ಸ್ಪೆಲ್‌ ಬೀ: ಮಂಗಳೂರಿನ ಸಿಯೆಲ್‌… Bangaluru | ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರು ಜಲ ಮಂಡಳಿಯಿಂದ ವಿನೂತನ ಯೋಜನೆ:… Good News | ರೈತರಿಗೆ 7 ವರ್ಷಗಳ ನಂತರ ಮತ್ತೆ ಸೂಕ್ಷ್ಮ ನೀರಾವರಿಗೆ… Chikkamagaluru | ಕಾಫಿನಾಡಿನಲ್ಲಿ ಭಾರೀ ಮಳೆ: ಕೊಟ್ಟಿಗೆಹಾರ, ಬಣಕಲ್, ಬಾಳೂರು, ಚಾರ್ಮಾಡಿಯಲ್ಲಿ ವರ್ಷಧಾರೆ Solar power | ದೇಶದ 2,249 ರೈಲು ನಿಲ್ದಾಣಗಳಲ್ಲಿ 209 ಮೆಗಾವ್ಯಾಟ್‌ ಸೌರ… EX CM | ವಕ್ಸ್ ಆಸ್ತಿ ಕಬಳಿಸಿರುವುದನ್ನು ಮುಚ್ಚಿ ಹಾಕಲು ಕಾಂಗ್ರೆಸ್‌ ತಿದ್ದುಪಡಿ… Chikkamagaluru | ಅನ್ನದಾತ ಆತ್ಮಹತ್ಯೆ: ಕಿರುಕುಳ ನೀಡಿದ ಬ್ಯಾಂಕ್ ಎದುರು ರೈತನ ಪಾರ್ಥಿವ… Mangaluru | ಜಾಮರ್ ಸಮಸ್ಯೆ ಬಗೆಹರಿಸದಿದ್ದರೆ ಜೈಲಿನೊಳಗೆ ನುಗ್ಗಿ ಕಿತ್ತು ಬಿಸಾಕ ಬೇಕಾಗುತ್ತದೆ:… Delhi | ರಾಜ್ಯದ್ದು “ಜನ-ಕರ” ವಸೂಲಿ ಸರಕಾರ: ಕಾಂಗ್ರೆಸ್‌ ವಿರುದ್ಧ ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ಪ್ರಸಿದ್ಧ ಜ್ಯೋತಿಷಿ ಕಪಿತಾನಿಯೊ ದಾಮೋದರ್ ಪಂಡಿತ್ ನಿಧನ

21/05/2021, 17:28

ಮಂಗಳೂರು(reporterkarnataka news);

ಪ್ರಸಿದ್ಧ ಜ್ಯೋತಿಷಿ ದಾಮೋದರ್ ಪಂಡಿತ್ ಕಪಿತಾನಿಯೊ ( 72) ಅಲ್ಪ ಕಾಲದ ಅಸೌಖ್ಯದಿಂದ ಗುರುವಾರ ನಿಧನರಾದರು. 

ಅವರು ಪತ್ನಿ, ಮೂವರು ಪುತ್ರಿಯರು  ಹಾಗೂ ಪುತ್ರನನ್ನುಅಗಲಿದ್ದಾರೆ.

ದಿವಂಗತ ಖ್ಯಾತ ಜ್ಯೋತಿಷಿ ಚಂದ್ರಶೇಖರ ಪಂಡಿತ್ ರಾಧಾ ದಂಪತಿಯ ಮಗನಾಗಿ 1950 ಮಾರ್ಚ್ 1  ಜನಿಸಿದ  ಇವರು ತಂದೆಯ ವೃತ್ತಿಯನ್ನೇ ಮುಂದುವರಿಸಿ ಅನೇಕ ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿದ್ದಾರೆ. ಅನೇಕ ಗಂಡ ಹೆಂಡತಿ ಕಲಹವನ್ನು ಸರಿಪಡಿಸಿದ ಹೆಗ್ಗಳಿಕೆ ಇವರದು. ರಾಜ್ಯ ಮಟ್ಟದಲ್ಲೂ ಇವರ ಜ್ಯೋತಿಷ್ಯ ನುಡಿಗಾಗಿ, ಕಷ್ಟ ಪರಿಹಾರಕ್ಕಾಗಿ ಬರುತ್ತಿದ್ದರು. ಕಷ್ಟ ಎಂದು ಬಂದವರ ಬಾಳಿಗೆ ಭಗವಂತ ರೂಪ ದಾರಿಯಾಗಿದ್ದರು. ನೇರ ನುಡಿ ಸಜ್ಜನಿಕೆಗೆ ಪಾತ್ರ ರಾಗಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು