6:46 PM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಪ್ರತಿ ಹಳ್ಳಿಯಲ್ಲೂ ಆರೋಗ್ಯ ಮೂಲ ಸೌಕರ್ಯ ವೃದ್ಧಿಗೆ ಸರಕಾರದ ಗಮನ: ಪ್ರಧಾನಿ ಮೋದಿ ಘೋಷಣೆ

26/02/2022, 20:20

ಹೊಸದಿಲ್ಲಿ(reporterkarnataka.com): ಆಧುನಿಕ ಮತ್ತು ಭವಿಷ್ಯ ತಂತ್ರಜ್ಞಾನದದೊಂದಿಗೆ ಆರೋಗ್ಯದ ಜೊತೆ ಪ್ರತಿಯೊಬ್ಬರ ಕ್ಷೇಮದ ಬಗ್ಗೆ ನಾವು ಗಮನ ಹರಿಸಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಬಜೆಟ್‌ನಲ್ಲಿ ಘೋಷಿಸಲಾದ ಯೋಜನೆಗಳನ್ನು ನಿರ್ದಿಷ್ಟ ಕಾಲಮಿತಿಯೊಳಗೆ ಅನುಷ್ಠಾನ ಮಾಡುವ ಕುರಿತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಆಯೋಜಿಸಿರುವ ವೆಬಿನಾರ್‌ನ್ನು ಪ್ರಧಾನಿ ಮೋದಿ ಉದ್ಘಾಟಿಸಿ ಮಾತನಾಡಿದ್ದಾರೆ.

ಬಜೆಟ್‌ನಲ್ಲಿ ಮೂರು ಅಂಶಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗಿದೆ. ಆಧುನಿಕ ಮೂಲಸೌಕರ್ಯ, ಮಾನವ ಸಂಪನ್ಮೂಲ ವಿಸ್ತರಣೆ, ಸಂಶೋಧನೆಗೆ ಉತ್ತೇಜನ ನೀಡುವುದು ಹಾಗೂ ಆಧುನಿಕ ಮತ್ತು ಭವಿಷ್ಯದ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವುದು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ದೊಡ್ಡ ನಗರಗಳನ್ನು ಮೀರಿ ಆರೋಗ್ಯ ಮೂಲಸೌಕರ್ಯ ವೃದ್ಧಿಸುವ ಆಶಯ ಇದೆ. ಪ್ರತಿ ಹಳ್ಳಿ, ಜಿಲ್ಲೆಯಲ್ಲಿ ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿ ನಮ್ಮ ಉದ್ದೇಶ ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು