10:35 AM Friday25 - April 2025
ಬ್ರೇಕಿಂಗ್ ನ್ಯೂಸ್
20 ಲಕ್ಷ ರೂ. ಲಂಚ ಸ್ವೀಕಾರ: ವಾಣಿಜ್ಯ ತೆರಿಗೆ ಪರಿವೀಕ್ಷಕ ನಿಜಾನಂದಮೂರ್ತಿ ಲೋಕಾಯುಕ್ತ… ಮಲೈ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನಮುಕ್ತ: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ Chamarajanagara | ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆ ವಹಿಸಿ: ಗೃಹ… ಉಗ್ರರ ದಾಳಿಗೆ ಬಲಿಯಾದ ಭರತ್ ಭೂಷಣ್ ಮನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ತಲಾ… ಕಾರ್ಮಿಕ ಸಚಿವ ಸಂತೋಷ ಲಾಡ್ ಸಾರಥ್ಯ: ಶ್ರೀನಗರದಿಂದ ವಿಶೇಷ ವಿಮಾನದ ಮೂಲಕ 178… Bangalore | ಪೆಹಲ್ಗಾಮ್ ನರಮೇಧ: ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ… Water Metro | ಗುರುಪುರ- ನೇತ್ರಾವತಿ ನದಿಯಲ್ಲಿ ಮಂಗಳೂರು ವಾಟರ್ ಮೆಟ್ರೋ ಯೋಜನೆಗೆ ರಾಜ್ಯ… ಭಯೋತ್ಪಾದನೆ ವಿರುದ್ಧ ಹೋರಾಟದಲ್ಲಿ ಕೇಂದ್ರ ಸರಕಾರಕ್ಕೆ ಸಂಪೂರ್ಣ ಸಹಕಾರ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ… ಉಗ್ರರ ದಾಳಿ ವಿಚಾರದಲ್ಲಿ ಕೇಂದ್ರ ಸರ್ಕಾರದ ಜತೆಗೆ ನಿಲ್ಲುತ್ತೇವೆ; ರಾಜಕೀಯ ಮಾಡುವುದಿಲ್ಲ: ಉಪ… Terror Attack | ಕಾಶ್ಮೀರ: ಭಾರತೀಯ ಸೇನಾ ಕಾರ್ಯಾಚರಣೆಗೆ ಹತರಾದ ಉಗ್ರಗಾಮಿಗಳು: ಕಣಿವೆಯಲ್ಲಿ…

ಇತ್ತೀಚಿನ ಸುದ್ದಿ

ಪ್ರವೀಣ್ ಹತ್ಯೆಗೈದವರ ವಿರುದ್ಧ ಕೋಕಾ ಕಾಯ್ದೆ: ಗೃಹ ಸಚಿವರಿಗೆ ಶಾಸಕ ವೇದವ್ಯಾಸ ಕಾಮತ್ ಮನವಿ

27/07/2022, 23:13

ಮಂಗಳೂರು(reporterkarnataka.com): ಬಿಜೆಪಿ ಯುವಮೋರ್ಚಾ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆಗೈದ ಮತಾಂಧರ ವಿರುದ್ಧ ಕೋಕಾ ಕಾಯ್ದೆಯಡಿ ಕ್ರಮ ಕೈಗೊಳ್ಳುವಂತೆ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಗೃಹ ಸಚಿವ ಅರಗ ಜ್ಞಾನೇಂದ್ರ ಅವರಿಗೆ ಮನವಿ ಸಲ್ಲಿಸಿದ್ದಾರೆ. 

ಬೆಳ್ಳಾರೆಯಲ್ಲಿ ಬಿಜೆಪಿ ಯುವಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಪ್ರವೀಣ್ ನೆಟ್ಟಾರ್ ಹತ್ಯೆಯನ್ನು ಖಂಡಿಸಿರುವ‌ ಶಾಸಕ ಕಾಮತ್, ಹತ್ಯೆಯ ಹಿಂದೆ ಎಸ್ಡಿಪಿಐ ಹಾಗೂ ಪಿಎಫ್ಐ ಕೈವಾಡವಿದೆ. ದೇಶ ವಿರೋಧಿ ಮಾನಸಿಕತೆಯಲ್ಲಿರುವ ಮತಾಂಧ ಶಕ್ತಿಗಳು ಭಯೋತ್ಪಾದನೆ ಸೃಷ್ಟಿಸಲು ರಾಷ್ಟ್ರೀಯವಾದಿ ಯುವಕನ ಹತ್ಯೆ ಮಾಡಿದ್ದಾರೆ. ಕರಾವಳಿಯಲ್ಲಿ ನೆಲೆಯೂರುತ್ತಿರುವ ಉಗ್ರರನ್ನು ಬುಡ ಸಮೇತ ಕಿತ್ತು ಹಾಕಲು ಕಠಿಣ ಕಾನೂನು ರೂಪಿಸುವಂತೆ ಶಾಸಕ ಕಾಮತ್ ಗೃಹ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು