7:43 PM Tuesday26 - May 2026
ಬ್ರೇಕಿಂಗ್ ನ್ಯೂಸ್
ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ?

ಇತ್ತೀಚಿನ ಸುದ್ದಿ

ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ

26/05/2026, 19:43

ಮಂಗಳೂರು(reporterkarnಉಪatakak.com): ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಮೇ 30 ಮತ್ತು 31ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.
ಮೇ 30 ಸಂಜೆ 4:25ಕ್ಕೆ ಮಂಗಳೂರು ವಿಮಾನ ನಿಲ್ದಾಣ ಆಗಮನ, 5:05- ಧರ್ಮಸ್ಥಳ ಹೆಲಿಪ್ಯಾಡ್ ಆಗಮನ, ಬಳಿಕ ಧರ್ಮಸ್ಥಳ ಅಥಿತಿಗೃಹದಲ್ಲಿ ವಾಸ್ತವ್ಯ.
ಮೇ 31 ಬೆಳಿಗ್ಗೆ 8- ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥಸ್ವಾಮಿ ದೇವಾಲಯ ಭೇಟಿ, 11- ಬೆಳ್ತಂಗಡಿಯಲ್ಲಿ ಸಿರಿ ಇಂಡಸ್ಟ್ರಿಯಲ್ ಪಾರ್ಕ್ ಉದ್ಘಾಟನಾ ಕಾರ್ಯಕ್ರಮ, ಮಧ್ಯಾಹ್ನ 2.25- ಧರ್ಮಸ್ಥಳ ಹೆಲಿಪ್ಯಾಡ್, 3.05- ಮಂಗಳೂರು ವಿಮಾನ ನಿಲ್ದಾಣ, 3:15– ಉಪರಾಷ್ಟ್ರಪತಿಗಳು ಮಂಗಳೂರಿನಿಂದ ಕೇರಳ ಕಣ್ಣೂರಿಗೆ ನಿರ್ಗಮಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು