6:37 AM Monday12 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಪ್ರೀತಿ ನಿರಾಕರಿಸಿದ ಯುವತಿಯನ್ನು ಕೊಲೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡ ಯುವಕ

27/10/2021, 15:03

ಬೆಂಗಳೂರು(Reporter Karnataka)
ಯುವಕನೊಬ್ಬ ಪ್ರೀತಿ ನಿರಾಕರಿಸಿದ ಯುವತಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ‌ ಹೊಸಕೋಟೆ ತಾಲೂಕಿನ ಲಿಂಗಧೀರ ಮಲ್ಲಸಂದ್ರದಲ್ಲಿ ನಡೆದಿದೆ.

ಅಂಕೋಲ ಮೂಲದ ಉಷಾ(25) ಎನ್ನುವ ಯುವತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಬಳಿಕ ತಾನು ವಿಷ ಸೇವಿಸಿ ತಮಿಳುನಾಡಿನ ಗೋಪಾಲಕೃಷ್ಣ(30) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 

ಉಷಾ ಖಾಸಗಿ ಕಂಪನಿಯಲ್ಲಿ ಉದ್ಯೋಗ ಮಾಡುತ್ತಿದ್ದರು. ಬೇರೊಂದು ಖಾಸಗಿ ಕಂಪನಿಯಲ್ಲಿ ಗೋಪಾಲಕೃಷ್ಣ ಕೂಡ ಕೆಲಸ ಮಾಡುತ್ತಿದ್ದ. ಹಲವು ದಿನದಿಂದ ಉಷಾಳನ್ನು ಗೋಪಾಲಕೃಷ್ಣ ಪ್ರೀತಿಸುತ್ತಿದ್ದ.

ಲಿಂಗಧೀರ ಮಲ್ಲಸಂದ್ರದಲ್ಲಿ ಯುವತಿ ಕೊಲೆ ಮಾಡಿದ ಗೋಪಾಲಕೃಷ್ಣ, ಗೆದ್ದಲಾಪುರ ಬಳಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅನುಗೊಂಡನಹಳ್ಳಿ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು