8:37 AM Monday13 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಪ್ರಾಥಮಿಕ ಶಾಲೆಗಳ ತಾಲೂಕು ಮಟ್ಟದ ಶಟಲ್‌ ಬ್ಯಾಡ್ಮಿಂಟನ್‌ ಸ್ಪರ್ಧೆ: ಕುಲಶೇಖರದ ಸೇಕ್ರೆಡ್‌ ಹಾರ್ಟ್ ಶಾಲೆ ಪ್ರಥಮ

11/08/2024, 19:02

ಮಂಗಳೂರು(reporterkarnaka.com): ಮಂಗಳೂರಿನ ಯು.ಎಸ್. ಮಲ್ಯ ಇಂಡೋರ್‌ ಸ್ಟೇಡಿಯಂನಲ್ಲಿ ನಡೆದ ಪ್ರಾಥಮಿಕ ಶಾಲೆಗಳ ತಾಲೂಕು ಮಟ್ಟದ ಶಟಲ್‌ ಬ್ಯಾಡ್ಮಿಂಟನ್‌ ಸ್ಪರ್ಧೆಯಲ್ಲಿ ಕುಲಶೇಖರದ ಸೇಕ್ರೆಡ್‌ ಹಾರ್ಟ್ ಶಾಲೆಯ ಮಕ್ಕಳು ಪ್ರಥಮ ಸ್ಥಾನ ಗಳಿಸಿದ್ದಾರೆ.
ವಿಜೇತ ತಂಡದಲ್ಲಿ ತಂಡದ ಕ್ಯಾಪ್ಟನ್‌ ರಿಯಾನ್ನ ಮೊಂತೇರೊ, ಸದಸ್ಯರಾದ ಸಿಮೋನ್ನ, ವಿಯೋನ್ನ, ಶರ್ಲಿನ್‌ ಹಾಗೂ ಆರಾಧ್ಯ ಅವರಿದ್ದರು. ಶಾಲೆಯ ಮುಖ್ಯೋಪಾಧ್ಯಾಯಿನಿ ಸಿ. ಜೆಸಿಂತಾ ಜುಲಿಯಾನಾ ಮಿರಾಂದ, ದೈಹಿಕ ಶಿಕ್ಷಣ ಶಿಕ್ಷಕರಾದ ಕೌಶಲ್‌ ಸುವರ್ಣ, ರೀನಾ ಮಾರ್ಟಿಸ್‌ ಅವರು ವಿಜೇತ ತಂಡವನ್ನು ಅಭಿನಂದಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು