9:56 AM Wednesday5 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಆಗುಂಬೆ ಸಮೀಪ ಖಾಸಗಿ ಬಸ್ – ಕಾರಿನ ಅಪಘಾತ: ಹಲವರಿಗೆ ಗಾಯ; ಆಸ್ಪತ್ರೆಗೆ ದಾಖಲು

16/05/2026, 19:42

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ಸಮೀಪದ ಕೈಮರದ ಬಳಿ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಇನ್ನು ಖಾಸಗಿ ಬಸ್ ಪಲ್ಟಿ ಹೊಡೆದಿದೆ.


ನಿದ್ರೆ ಮಂಪರಿನಲ್ಲಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಬಸ್ಸಿನಲ್ಲಿ ಇದ್ದವರು ಹಾಗೂ ಕಾರಿನಲ್ಲಿ ಇದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬಳ್ಳಾರಿ ಮೂಲದ ಬಸ್ಸು ಹಾಗೂ ಶಿವಮೊಗ್ಗ ಮೂಲದ ಕಾರು ಎಂದು ತಿಳಿದು ಬಂದಿದೆ.
ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು