6:08 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ

ಇತ್ತೀಚಿನ ಸುದ್ದಿ

ಪ್ರೊ ಕಬಡ್ಡಿ ಲೀಗ್ ಪಂದ್ಯಾಟ ಅರಂಭ: 26ರವರೆಗೆ ಮೊದಲ ಹಂತದ ಪಂದ್ಯ

07/10/2022, 09:36

ಬೆಂಗಳೂರು:(repoerterkarnataka)ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ 9ನೇ ಆವೃತ್ತಿಯ ಕಬಡ್ಡಿ ಲೀಗ್ ಗೆ ಇಂದು ಚಾಲನೆ ದೊರೆಯಲಿದೆ.

26ರವರೆಗೆ ಮೊದಲ ಹಂತದ ಪಂದ್ಯಗಳು ಬೆಂಗಳೂರಿನ ನಡೆಯಲಿವೆ. ಎರಡನೇ ಹಂತದ ಪಂದ್ಯಗಳು ಅ.28ರಿಂದ ಪುಣೆಯ ಶಿವ ಛತ್ರಪತಿ ಕ್ರೀಡಾಂಗಣದಲ್ಲಿ ಆಯೋಜನೆಯಾಗಿವೆ. ಕೊನೆಯ ಹಂತದ ಪಂದ್ಯಗಳು ಹೈದರಾಬಾದ್ ನಲ್ಲಿ ನಡೆಯಲಿವೆ. ಒಟ್ಟು 66 ಪಂದ್ಯಗಳು ನಡೆಯಲಿದೆ ಎಂದು ವಿವೋ ಪ್ರೊ ಕಬಡ್ಡಿ ಲೀಗ್‌ನ ಆಯೋಜಕ ಮಶಾಲ್ ಸ್ಪೋರ್ಟ್ಸ್ ಘೋಷಿಸಿದೆ

ಇತ್ತೀಚಿನ ಸುದ್ದಿ

ಜಾಹೀರಾತು