12:30 AM Saturday17 - January 2026
ಬ್ರೇಕಿಂಗ್ ನ್ಯೂಸ್
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ…

ಇತ್ತೀಚಿನ ಸುದ್ದಿ

ಪ್ರೊ.ಬಿ.ಕೃಷ್ಣಪ್ಪನವರ 87ನೇ ಹುಟ್ಟುಹಬ್ಬ ಆಚರಣೆ: ಕೊರೊನಾದಿಂದ ಮೃತಪಟ್ಟವರ ಅಂತ್ಯಕ್ರಿಯೆ ನಡೆಸಿದ ಮಲ್ಲೇಶ್ ಗೆ ಸನ್ಮಾನ

09/06/2021, 14:40

ರಾಹುಲ್ ಅಥಣಿ ಬೆಳಗಾಮಿ

info.reporterkarnataka@gmail.com

ದಲಿತ ಸಂಘರ್ಷ ಸಮಿತಿ ಸಂಸ್ಥಾಪಕ ಪ್ರೊ.ಬಿ.ಕೃಷ್ಣಪ್ಪ ಅವರ 87ನೇಯ ಜಯಂತಿ ಅಂಗವಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಬೆಳಗಾವಿ ಜಿಲ್ಲಾ ಸಮಿತಿ ಹಾಗೂ ಅಥಣಿ ತಾಲೂಕ ಸಮಿತಿ ಆಶ್ರಯದಲ್ಲಿ ಅಥಣಿ ತಾಲೂಕಿನಲ್ಲಿ ಕೋವಿಡ್ ನಿಂದ ಮೃತಪಟ್ಟವರನ್ನು ಯಾವುದೇ ಫಲಾಪೆಕ್ಸೆಯಿಲ್ಲದೇ, ಉಚಿತವಾಗಿ ಅವರವರ ಧಾರ್ಮಿಕ ವಿಧಿ ವಿಧಾನಗಳಿಗೆ ಅನುಗುಣವಾಗಿ ಅಂತ್ಯಕ್ರಿಯೆ ನೆರವೇರಿಸಿದ “ಅಥಣಿ ಗೆಳೆಯರ ಬಳಗ”ದ ಶ್ರೀ ಮಲ್ಲೇಶ ಪಟ್ಟಣ ಹಾಗೂ ಅವರ ಗೆಳೆಯರನ್ನು ಮನಃಪೂರ್ವಕವಾಗಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಸಂಚಾಲಕರಾದ ಸಂಜೀವ ಕಾಂಬಳೆ, ಜಿಲ್ಲಾ ಸಂಚಾಲಕ ಚಿದಾನಂದ ತಳಕೇರಿ, ಕಾಂಗ್ರೆಸ್ ಪಕ್ಷದ ಮುಖಂಡರಾದ ಧರೇಪ್ಪಾ ಠಕ್ಕಣ್ಣವರ, ಎಸ್. ಕೆ.ಬುಟಾಳಿ, ಶ್ರೀಕಾಂತ ಪೂಜಾರಿ,ರಾವಸಾಬ ಐಹೊಳೆ, ಕಪೀಲ ಘಟಕಾಂಬಳೆ, ಪಾರೀಸ್ ಗೊಂಧಳಿ, ಸಯ್ಯದ ಅಮೀನ್ ಗಧ್ಯಾಳ, ವಿಲೀನರಾಜ ಯಳಮಲ್ಲಿ, ರವಿ ಬನಸೋಡೆ, ಹಣಮಂತ ಕಾಂಬಳೆ, ಪೀರಪ್ಪ ಕಾಂಬಳೆ, ಅಜಿತ್ ಸರಿಕರ ಸೇರಿದಂತೆ ಪದಾಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು