10:30 AM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

19/03/2026, 12:39

ಮಡಿಕೇರಿ(reporterkarnataka.com): ಕುಶಾಲನಗರದ ಮನೆಯೊಂದರಲ್ಲಿ ವೇಶ್ಯವಾಟಿಕೆ ನಡೆಸುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಮಹಿಳೆ ಸೇರಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಇಬ್ಬರು ಸಂತ್ರಸ್ತೆರನ್ನು ಮಹಿಳಾ ಸಾಂತ್ವನ ಕೇಂದ್ರಕ್ಕೆ ಬಿಡಲಾಗಿದೆ.
ಇಲ್ಲಿನ ಮುಳ್ಳುಸೋಗೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮನೆಯೊಂದರಲ್ಲಿ ನಡೆಯುತ್ತಿದ್ದ ದಂಧೆ ಬಗ್ಗೆ ಮಾಹಿತಿ ಇದ್ದು, ದೂರು ಬಂದ ಹಿನ್ನಲೆಯಲ್ಲಿ ದಾಳಿ ನಡೆಸಿದ್ದು ಮೈಸೂರು ಮತ್ತು ಸೋಮವಾರಪೇಟೆಯ ಇಬ್ಬರು ಯುವತಿಯರನ್ನು ರಕ್ಷಿಸಲಾಗಿದ್ದು ಮತ್ತಿಬ್ಬರನ್ನು ಬಂಧಿಸಲಾಗಿದೆ, ದಾಳಿ ವೇಳೆ ಕೆಲವರು ಸ್ಥಳದಿಂದ ಪರಾರಿಯಾಗಿದ್ದು, ಅವರುಗಳ ಪತ್ತೆ ಕಾರ್ಯ ನಡೆಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು