11:32 PM Saturday26 - September 2026
ಬ್ರೇಕಿಂಗ್ ನ್ಯೂಸ್
ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ವಿಜಯನಗರ | ಹೊಸಪೇಟೆ ಬಳಿ ರೈಲು ಡಿಕ್ಕಿಯಾಗಿ 8 ಎಮ್ಮೆಗಳು ಸ್ಥಳದಲ್ಲಿಯೇ ಸಾವು *ಕಾಡಾನೆ ನಿಯಂತ್ರಣ ಚಟುವಟಿಕೆಗೆ ವಾಹನಗಳ ಕೊಡುಗೆ: ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಕೇಂದ್ರ ಹಣಕಾಸು… ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ: ಮಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮಳೆ ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ*

ಇತ್ತೀಚಿನ ಸುದ್ದಿ

PSI Suicide | ಬಂಟ್ವಾಳ ಗ್ರಾಮಾಂತರ ಠಾಣೆ ಸಬ್ ಇನ್ಸ್ ಪೆಕ್ಟರ್ ಆತ್ಮಹತ್ಯೆ: ಬಾಡಿಗೆ ಮನೆಯಲ್ಲಿ ಕೃತ್ಯ

20/07/2025, 23:13

ಬಂಟ್ವಾಳ(reporterkarnataka.com): ಬಂಟ್ವಾಳ ಗ್ರಾಮಾಂತರ ಠಾಣೆಯ ಸಬ್ ಇನ್ಸ್ಪೆಕ್ಟರ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳದ ಬಾಡಿಗೆ ಮನೆಯಲ್ಲಿ ನಡೆದಿದೆ.
ಉತ್ತರ ಕನ್ನಡದ ನಿವಾಸಿ ಕೀರಪ್ಪ(54) ಎಂಬವರು ಆತ್ಮಹತ್ಯೆ ಮಾಡಿಕೊಂಡ ಸಬ್ ಇನ್ಸ್ ಪೆಕ್ಟರ್. ಆತ್ಮಹತ್ಯೆಯ ಕಾರಣ ತಿಳಿದು ಬಂದಿಲ್ಲ.
ಅವರು ಶಿರಸು ಠಾಣೆಯಿಂದ 5 ತಿಂಗಳ ಹಿಂದೆ ವರ್ಗಾವಣೆಗೊಂಡು ಬಂಟ್ವಾಳಕ್ಕೆ ಬಂದಿದ್ದರು.
ಬಂಟ್ವಾಳ ಪೇಟೆಯಲ್ಲಿರುವ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಬೆಳಿಗ್ಗೆಯಿಂದ ಕರ್ತವ್ಯಕ್ಕೆಹಾಜರಾಗದೆ‌ ಇದ್ದು ಫೋನ್ ಕಾಲ್ ಮಾಡಿದಾಗಲೂ ರಿಸೀವ್ ಮಾಡದೇ ಇದ್ದುದರಿಂದ ಸಂಶಯಗೊಂಡು ಪೊಲೀಸರು ಸಂಜೆಯ ವೇಳೆಗೆ ವಾಸಿಸುತ್ತಿರುವ ಬಾಡಿಗೆ ಮನೆಗೆ ಹೋಗಿ ಕಿಟಿಕಿಯಲ್ಲಿ ನೋಡಿದಾಗ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಕಂಡು ಬಂದಿದ್ದು
ಸ್ಥಳಕ್ಕೆ ಅಡಿಶನಲ್ ಎಸ್ಪಿ‌‌ ಬೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು