3:22 PM Thursday15 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಮಂಗಳೂರಿನ ಪಬ್ ಮೇಲೆ ಸಂಘಟನೆಯ ಕಾರ್ಯಕರ್ತರ ದಾಳಿ: ಪಾರ್ಟಿ ಮಾಡುತ್ತಿದ್ದ ವಿದ್ಯಾರ್ಥಿಗಳಿಗೆ ಎಚ್ಚರಿಕೆ

26/07/2022, 08:57

ಮಂಗಳೂರು(reporterkarnataka.com): ನಗರದ ಬಲ್ಮಠದ ಪಬ್ ಮೇಲೆ ಹಿಂದೂ ಸಂಘಟನೆಯೊಂದರ ಕಾರ್ಯಕರ್ತರು ದಾಳಿ ನಡೆಸಿದ್ದು, ಪಾರ್ಟಿ ಮಾಡುತ್ತಿದ್ದ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿ ಹೊರಗೆ ಕಳಿಸಿದ ಘಟನೆ ಸೋಮವಾರ ರಾತ್ರಿ ನಡೆದಿದೆ.

ಮಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜು ವಿದ್ಯಾರ್ಥಿಗಳಿಂದ ಪಾರ್ಟಿ ನಡೆಯುತ್ತಿತ್ತು ಕುಡಿದು ಯುವಕ-ಯುವತಿಯರಿಂದ ಮೋಜು ಮಸ್ತಿ ಆರೋಪಿಸಿ ಸಂಘಟನೆಯ ಕಾರ್ಯಕರ್ತರಿ ತಡೆ ಯೊಡ್ಡಿದ್ದಾರೆ. ಕಾಲೇಜು ಫೇರ್ ವೆಲ್ ನೆಪದಲ್ಲಿ ಪಬ್‌ನಲ್ಲಿ ಪಾರ್ಟಿ ನಡೆಯುತ್ತಿತ್ತು.

ಕೆಲವು ವರ್ಷಗಳ ಹಿಂದೆ ಇಲ್ಲಿನ ಪಬ್ ವೊಂದರ ಮೇಲೆ ದಾಳಿ ನಡೆದಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು