9:39 AM Saturday14 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಪಿಯುಸಿ ಫಲಿತಾಂಶ ಪ್ರಕಟ: ರಾಜ್ಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಉಡುಪಿಗೆ 4ನೇ ಸ್ಥಾನ

20/07/2021, 17:41

ಸಾಂದರ್ಭಿಕ ಚಿತ್ರ
ಬೆಂಗಳೂರು(reporterkarnataka news): ಕೊರೊನಾ ಕಾರಣದಿಂದ ಪರೀಕ್ಷೆ ನಡೆಸದೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ. ನೆರೆಯ ಉಡುಪಿ ಜಿಲ್ಲೆ 4 ಸ್ಥಾನಗಳಿಸಿದೆ.

ದ.ಕ. ಜಿಲ್ಲೆಯ 445 ವಿದ್ಯಾರ್ಥಿಗಳು 600ರಲ್ಲಿ 600 ಅಂಕಗಳಿಸಿದ್ದಾರೆ. ರಾಜ್ಯದಲ್ಲಿ 6,66,497 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ವಿದ್ಯಾರ್ಥಿಗಳ ಎಸ್ಸೆಸ್ಸೆಲ್ಸಿ ಮತ್ತು ಪ್ರಥಮ ಪಿಯುಸಿ ಅಂಕಗಳ ಆಧಾರದಲ್ಲಿ ಮಾರ್ಕ್ಸ್ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು