6:45 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ಪಿಯುಸಿ ಪರೀಕ್ಷೆ ರದ್ದು: ಶಿರಸಿ ಸಮೀಪ  ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ

13/06/2021, 08:02

ಶಿರಸಿ(reporterkarnataka news) : ದ್ವಿತೀಯ ಪಿಯುಸಿ ಪರೀಕ್ಷೆ ರದ್ದಾಗಿರುವುದರಿಂದ ನೊಂದು ವಿದ್ಯಾರ್ಥಿಯೊಬ್ಬಳು ನೇಣು ಬಿಗಿದು

ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ತಾಲೂಕಿನ ಸಹಸ್ರಳ್ಳಿಯಲ್ಲಿ ನಡೆದಿದೆ.

ಯಡಳ್ಳಿ ಸಮೀಪದ ಸಹಸ್ರಳ್ಳಿಯ ಧನ್ಯಾ ಆಚಾರಿ (18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಮನೆಯ ಜಂತಿಗೆ ಸೀರೆಯಿಂದ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾಳೆ.

ಶಿರಸಿ ಮಾರಿಕಾಂಬಾ ಪಿಯು ಕಾಲೇಜಿನಲ್ಲಿ ವಿಜ್ಞಾನ ವಿಷಯ ಓದುತ್ತಿದ್ದವಳು. ಕಾಲೇಜಿಗೆ ಪ್ರಥಮ ರ್ಯಾಂಕ್ ಬರಬೇಕು ಎಂಬ ಆಶಯ ಹೊಂದಿದ್ದಳು. ಆದರೆ ಕೊರೊನಾದಿಂದ ಪರೀಕ್ಷೆ ರದ್ದಾಗಿರುವುದರಿಂದ ನೊಂದಿದ್ದಳು.

ಶಿರಸಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು