12:13 PM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ದ್ವಿತೀಯ ಪಿಯುಸಿ ಪರೀಕ್ಷೆ: ದ.ಕ. ಜಿಲ್ಲೆ ರಾಜ್ಯದಲ್ಲಿ ಪ್ರಥಮ, ಉಡುಪಿ ದ್ವಿತೀಯ, ಕೊಡಗು 3ನೇ ಸ್ಥಾನ

21/04/2023, 11:07

ಬೆಂಗಳೂರು(reporterkarnata.com): ರಾಜ್ಯಮಟ್ಟದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ದ.ಕ. ಜಿಲ್ಲೆ ಪ್ರಥಮ ಹಾಗೂ ಉಡುಪಿ ದ್ವಿತೀಯ ಸ್ಥಾನ ಪಡರದಿದೆ.
ದ.ಕ. ಜಿಲ್ಲೆ ಶೇ.95.33 ಪಲಿತಾಂಶದೊಂದಿಗೆ ರಾಜ್ಯಕ್ಕೆ ಅಗ್ರ ಸ್ಥಾನ ಪಡೆದಿದೆ. ಉಡುಪಿ ಶೇ.95.24 ಫಲಿತಾಂಶ ಪಡೆದಿದ್ದು, ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದೆ.
ಕೊಡುಗು ಜಿಲ್ಲೆಗೆ 3ನೇ ಸ್ಥಾನ, ಉತ್ತರ ಕನ್ನಡ 4ನೇ ಸ್ಥಾನ, ಯಾದಗಿರಿ ಜಿಲ್ಲೆಗೆ ಕೊನೆಯ ಸ್ಥಾನ ಸಿಕ್ಕಿದೆ. ಕರಾವಳಿ ಜಿಲ್ಲೆಗಳು ಪರೀಕ್ಷೆ ಫಲತಾಂಶದಲ್ಲಿ ಸಿಂಹಪಾಲು ಪಡೆದುಕೊಂಡಿದೆ. ಬೆಳಿಗ್ಗೆ 11 ಗಂಟೆ ಬಳಿಕ ಅಧಿಕೃತ ವೆಬ್‌ಸೈಟ್ www.karresults.nic.in ನಲ್ಲಿ ಪಡೆಯಬಹುದು. ಪಿಯುಸಿ ಪರೀಕ್ಷೆಯ ಫಲಿತಾಂಶ ಬೆಳಗ್ಗೆ 10 ಗಂಟೆಗೆ ಪ್ರಕಟವಾಗಿದ್ದು. ಒಂದು ಗಂಟೆಯ ಬಳಿಕ ವೆಬ್‌ಸೈಟ್‌ನಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಅಪ್‌ಡೇಟ್ ಆಗಲಿದೆ. ಫಲಿತಾಂಶ ಪ್ರಕಟವಾದ ಬಳಿಕ ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ನೋಡಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು