11:08 PM Sunday27 - September 2026
ಬ್ರೇಕಿಂಗ್ ನ್ಯೂಸ್
ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ವಿಜಯನಗರ | ಹೊಸಪೇಟೆ ಬಳಿ ರೈಲು ಡಿಕ್ಕಿಯಾಗಿ 8 ಎಮ್ಮೆಗಳು ಸ್ಥಳದಲ್ಲಿಯೇ ಸಾವು *ಕಾಡಾನೆ ನಿಯಂತ್ರಣ ಚಟುವಟಿಕೆಗೆ ವಾಹನಗಳ ಕೊಡುಗೆ: ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಕೇಂದ್ರ ಹಣಕಾಸು… ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ: ಮಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮಳೆ ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ…

ಇತ್ತೀಚಿನ ಸುದ್ದಿ

ಪಂಜಾಬ್ | ಕಾರ್ಖಾನೆಯಲ್ಲಿ ವಿಷ ಅನಿಲ ಸೋರಿಕೆ: ಮೂವರು ಸಾವು

01/06/2026, 15:45

ಚಂಡೀಗಡ(reporterkarnataka.com): ಪಂಜಾಬ್‌ನಲ್ಲಿ ವಿಷಾನಿಲ ಸೋರಿಕೆ ಪರಿಣಾಮ ದುರಂತದಲ್ಲಿ ಮೂವರು ಕಾರ್ಮಿಕರ ಸಾವನಪ್ಪಿದ್ದಾರೆ.
ಪಂಜಾಬ್‌ನ ಲುಧಿಯಾನದಲ್ಲಿರುವ ಕೈಗಾರಿಕಾ ಪ್ರದೇಶದ ಕಾರ್ಖಾನೆಯೊಂದರಲ್ಲಿ ವಿಷಾನಿಲ ಸೋರಿಕೆಯಾದ ಪರಿಣಾಮ ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ತೀವ್ರವಾಗಿ ಅಸ್ವಸ್ಥಗೊಂಡಿದ್ದಾರೆ. ಈ ದುರಂತವು ಕಾರ್ಖಾನೆಯಲ್ಲಿ ಕೆಲಸ ನಡೆಯುತ್ತಿದ್ದ ಸಂದರ್ಭದಲ್ಲಿ ಸಂಭವಿಸಿದೆ. ಅನಿಲದ ತೀವ್ರತೆಗೆ ಸಿಲುಕಿ ಸ್ಥಳದಲ್ಲಿದ್ದ ಮೂವರು ಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು