4:38 AM Friday3 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಪುತ್ರಿಯ ಅನಾರೋಗ್ಯ: ಆಸ್ಪತ್ರೆಯ ಬಾತ್ ರೂಮ್‌ನಲ್ಲಿ ಕತ್ತು ಕುಯ್ದುಕೊಂಡು ತಾಯಿ ಆತ್ಮಹತ್ಯೆ

07/01/2022, 22:54

ಮೈಸೂರು(reporterkarnataka.com):

ಪುತ್ರಿಯ ಅನಾರೋಗ್ಯದಿಂದ ಮಾನಸಿಕ ಖಿನ್ನತೆಗೊಳಗಾಗಿ ಬಳಲುತ್ತಿದ್ದ ಮಹಿಳೆಯೊಬ್ಬರು ಆಸ್ಪತ್ರೆಯ ಬಾತ್ ರೂಮ್‌ನಲ್ಲಿ ಕತ್ತು ಕುಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮೈಸೂರಿನ ಚೆಲುವಾಂಬ ಆಸ್ಪತ್ರೆಯಲ್ಲಿ ನಡೆದಿದೆ.

ನಗರದ ಹೂಟಗಳ್ಳಿ ನಿವಾಸಿಯಾದ ಯಾಸ್ಮಿನ್ (30) ಆತ್ಮಹತ್ಯೆ ಮಾಡಿಕೊಂಡಾಕೆ.ನಗರದ ಚೆಲುವಾಂಬ ಮಕ್ಕಳ ಆಸ್ಪತ್ರೆಗೆ ತನ್ನ 7 ವರ್ಷದ ಪುತ್ರಿಯನ್ನು ಅನಾರೋಗ್ಯದ ಕಾರಣ ಚಿಕಿತ್ಸೆಗೆ ಯಾಸ್ಮಿನ್ ದಾಖಲಿಸಿದ್ದರು.

ವೈದ್ಯರು ಬಾಲಕಿಯನ್ನ ತಪಾಸಣೆ ಮಾಡಿ ಹೋಗುತ್ತಿದಂತೆ ಚಿಕ್ಕ ಬಾಲಕಿ ನಿದ್ರೆಗೆ ಜಾರಿದ್ದಾಳೆ. ನಂತರ ಯಾಸ್ಮಿನ್ ಆಸ್ಪತ್ರೆಯ ಬಾತ್ ರೂಮ್‌ಗೆ ಹೋಗಿ ಚಾಕುವಿನಿಂದ ಕತ್ತು ಕುಯ್ದುಕೊಂಡಿದ್ದಾರೆ. ತೀವ್ರ ರಕ್ತಸ್ರಾವದಿಂದ ಒದ್ದಾಡುತ್ತಿರುವುದನ್ನು ಕಂಡು ತಕ್ಷಣ ಕೆಆರ್ ಆಸ್ಪತ್ರೆಗೆ ದಾಖಲಿಸಲಾಯಿತ್ತಾದರೂ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು