11:28 PM Wednesday18 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಬೈಂದೂರು: 8 ವರ್ಷದ ಪುತ್ರಿಯ ಜತೆ ತಾಯಿ ನಾಪತ್ತೆ; ಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿದವರು ಕಾಣೆ

19/02/2022, 11:48

ಬೈಂದೂರು(reporterkarnataka.com): ವಿವಾಹಿತ ಮಹಿಳೆಯೊಬ್ಬರು ತನ್ನ 8 ವರ್ಷದ ಮಗಳೊಂದಿಗೆ ನಾಪತ್ತೆಯಾಗಿರುವ ಘಟನೆ ಬೈಂದೂರು ತಾಲೂಕಿನ ಉಪ್ಪುಂದ ಗ್ರಾಮದ ತೊಪ್ಪಲು ಎಂಬಲ್ಲಿ ನಡೆದಿದೆ.

ಉಪ್ಪುಂದ ಗ್ರಾಮದ ತೊಪ್ಪಲು ನಿವಾಸಿ 45 ವರ್ಷದ ಸುನಂದ ಹಾಗೂ ಅವರ 8 ವರ್ಷದ ಮಗಳು ಅಶ್ಮಿತಾ ಕಾಣೆಯಾಗಿದ್ದಾರೆ. ಇವರು ಫೆ.14ರಂದು ಮಧ್ಯಾಹ್ನ 12 ಗಂಟೆಗೆ ಮನೆಯಿಂದ ಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿ ಹೋದವರು ಮನೆಗೆ ವಾಪಾಸ್ಸು ಬಾರದೇ ಕಾಣೆಯಾಗಿದ್ದಾರೆ.

ಸಂಬಂಧಿಕರು ಹಾಗೂ ಮನೆಯ ಸುತ್ತಮುತ್ತ ವಿಚಾರಿಸಿ ಹುಡುಕಾಡಿದರೂ ಪತ್ತೆಯಾಗಿಲ್ಲ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು