2:29 AM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

Puttur | ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಿಳೆಯರಿಂದ ಕುಂಕುಮಾರ್ಚನೆ

23/08/2026, 16:46

ಪುತ್ತೂರು(reporterkarnataka.com): ಶ್ರಾವಣ ಮಾಸದ ಶುಕ್ರವಾರ ಹಾಗೂ ಪವಿತ್ರ ವರಮಹಾಲಕ್ಷ್ಮೀ ವ್ರತದ ಪ್ರಯುಕ್ತ ಪುತ್ತೂರಿನ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿ ತಿಂಗಳು 3ನೇ ಶುಕ್ರವಾರ ನಡೆಯುವ ಲಲಿತಾ ಸಹಸ್ರನಾಮ ಪಠಣದೊಂದಿಗೆ, ಮಹಿಳೆಯರಿಂದ ಸಾಮೂಹಿಕ ಕುಂಕುಮಾರ್ಚನೆ ವಿಶೇಷ ರೀತಿಯಲ್ಲಿ ನಡೆಯಿತು.


ಸುಮಾರು 80 ಮಂದಿ ಮಾತೆಯರು, ಸಹೋದರಿಯರು ಹಾಗೂ ಕನ್ಯೆಯರು ಭಾಗವಹಿಸಿದರು.
ದೇವಿಗೆ ಬಾಗಿನ ಸಮರ್ಪಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸರ್ವರಿಗೂ ಬಾಗಿನ ವಿತರಿಸಿ, ಲಘು ಉಪಹಾರ ನೀಡಲಾಯಿತು.
ದೇವಸ್ಥಾನದ ಅರ್ಚಕರಾದ ಉದಯ ಕೃಷ್ಣ ಭಟ್ ಅವರ ಮಾರ್ಗದರ್ಶನದಲ್ಲಿ ಶ್ರೀಮತಿ ಕೃಷ್ಣವೇಣಿ ಪ್ರಸಾದ್ ಮುಳಿಯ ಹಾಗೂ ಶ್ರೀ ಮತಿ ಪ್ರಭಾವತಿ ಇವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು