8:54 AM Monday29 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ ನವೀಕೃತ ವಿಸ್ತೃತ ಶೋರೂಮ್ ಏ.20ರಂದು ಉದ್ಘಾಟನೆ: ಆಮಂತ್ರಣ ಪತ್ರ ಬಿಡುಗಡೆ

13/04/2025, 16:02

ಪುತ್ತೂರು(reporterlarnataka.com): ಎಂಟು ದಶಕಗಳ ಇತಿಹಾಸ ಮತ್ತು ಪರಂಪರೆಯ ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ಪುತ್ತೂರಿನಲ್ಲಿ ತನ್ನ ನವೀಕೃತ ವಿಶಾಲವಾದ ಶೋರೂಮ್ ಅನಾವರಣಗೊಳಿಸಲು ಸಿದ್ಧತೆ ನಡೆಸಿದೆ.

ಈ ಶೋರೂಮ್ ನಾಲ್ಕು ಅಂತಸ್ತಿನ ಮಹಡಿಯಾಗಿದ್ದು ಮತ್ತಷ್ಟು ವಿವಿಧ ವಿನ್ಯಾಸಗಳ ಆಭರಣಗಳ ಸಂಗ್ರಹದೊಂದಿಗೆ ಗ್ರಾಹಕರ ಸೇವೆಗಾಗಿ ಸಿದ್ಧವಾಗಿದೆ. ಇದೇ ಏಪ್ರಿಲ್ 20 ರಂದು ಉದ್ಘಾಟನೆ ಗೊಳ್ಳಲಿರುವ ನಿಟ್ಟಿನಲ್ಲಿ ಆಮಂತ್ರಣ ಪತ್ರವನ್ನು ಇಂದು ಮುಳಿಯ ಸಂಸ್ಥೆಯ ಹಿರಿಯ ದಿಗ್ದರ್ಶಕರಾದ ಸರಾಫ್ ಮುಳಿಯ ಶ್ಯಾಮ್ ಭಟ್ ಅವರು ಬಿಡುಗಡೆಗೊಳಿಸಿದರು, ಸಂಸ್ಥೆಯ ನಿರ್ದೇಶಕಿಯರಾದ ಕೃಷ್ಣವೇಣಿ ಪ್ರಸಾದ್ ಮುಳಿಯ, ಅಶ್ವಿನಿ ಕೃಷ್ಣ ಮುಳಿಯ ಹಾಗೂ ಸಂಸ್ಥೆಯ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು