7:51 PM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಪುತ್ತೂರು ಪೊಲೀಸರಿಂದ ಹಳೆ ಆರೋಪಿಯ ಮಂಗಳೂರಿನಲ್ಲಿ ಬಂಧನ: 9 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಖದೀಮ

14/02/2026, 19:55

ಪುತ್ತೂರು(reporterkarnataka.com): ಅಪರಾಧ ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ
9 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಹಳೆ ಆರೋಪಿಯನ್ನು ನಗರದ ಬಿಕರ್ನಕಟ್ಟೆಯಲ್ಲಿ ಬಂಧಿಸಲಾಗಿದೆ.
ಪುತ್ತೂರು ಕಸಬಾ ಗ್ರಾಮದ ನಿವಾಸಿ ಅಬ್ಬಾಸ್ ಆಲಿ ಆಲ್ತಾಫ್ (55) (ಪ್ರಸ್ತುತ ವಾಸ: ಪದವು, ಮಂಗಳೂರು) ಎಂಬಾತನನ್ನು ಪುತ್ತೂರು ನಗರ ಠಾಣಾ ಪೊಲೀಸರು ಸೆರೆ ಹಿಡಿದಿದ್ದಾರೆ.
ನ್ಯಾಯಾಲಯದಲ್ಲಿ ಷರತ್ತು ಬದ್ದ ಜಾಮೀನು ಪಡೆದು ವಿಚಾರಣೆಗೆ ಹಾಜರಾಗದೇ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಇದೀಗ
ಜಾಮೀನು ಷರತ್ತು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಫೆ. 27ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು