ಇತ್ತೀಚಿನ ಸುದ್ದಿ
Puttur | ಮುಳಿಯ ಗೋಲ್ಡ್ & ಡೈಮಂಡ್ಸ್‌ನಲ್ಲಿ ವರಮಹಾಲಕ್ಷ್ಮಿ ಪೂಜೆ ಸಂಭ್ರಮ
08/08/2025, 19:18

ಪುತ್ತೂರು(reporterkarnataka.com): ಮುಳಿಯ ಗೋಲ್ಡ್ & ಡೈಮಂಡ್ಸ್‌ನಲ್ಲಿ ಇಂದು ವರಮಹಾಲಕ್ಷ್ಮಿ ಹಬ್ಬವನ್ನು ಸಾಂಪ್ರದಾಯಿಕ ವೈಭವದೊಂದಿಗೆ ಸಂಭ್ರಮದಿಂದ ಆಚರಿಸಲಾಯಿತು.
ಪುತ್ತೂರಿನ ಮಳಿಗೆಯಲ್ಲಿ ಇಂದು ಬೆಳಗ್ಗೆ ವರಮಹಾಲಕ್ಷ್ಮಿ ಪೂಜೆ ನೆರವೆರಿಸಲಾಯಿತು.
ಕಾರ್ಯಕ್ರಮದಲ್ಲಿ ಶ್ರೀಮತಿ ಸುಮಂಗಲ ಭಟ್ ಬೆಂಗಳೂರು, ಶ್ರೀಮತಿ ಕೃಷ್ಣವೇಣಿ ಪ್ರಸಾದ್ ಮುಳಿಯ, ಶ್ರೀಮತಿ ಅಶ್ವಿನಿಕೃಷ್ಣ ಮುಳಿಯ ಹಾಗೂ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.