1:35 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

Puttur | ಮುಳಿಯ ಗೋಲ್ಡ್ & ಡೈಮಂಡ್ಸ್‌ನಲ್ಲಿ ವರಮಹಾಲಕ್ಷ್ಮಿ ಪೂಜೆ ಸಂಭ್ರಮ

08/08/2025, 19:18

ಪುತ್ತೂರು(reporterkarnataka.com): ಮುಳಿಯ ಗೋಲ್ಡ್ & ಡೈಮಂಡ್ಸ್‌ನಲ್ಲಿ ಇಂದು ವರಮಹಾಲಕ್ಷ್ಮಿ ಹಬ್ಬವನ್ನು ಸಾಂಪ್ರದಾಯಿಕ ವೈಭವದೊಂದಿಗೆ ಸಂಭ್ರಮದಿಂದ ಆಚರಿಸಲಾಯಿತು.
ಪುತ್ತೂರಿನ ಮಳಿಗೆಯಲ್ಲಿ ಇಂದು ಬೆಳಗ್ಗೆ ವರಮಹಾಲಕ್ಷ್ಮಿ ಪೂಜೆ ನೆರವೆರಿಸಲಾಯಿತು.

ಕಾರ್ಯಕ್ರಮದಲ್ಲಿ ಶ್ರೀಮತಿ ಸುಮಂಗಲ ಭಟ್ ಬೆಂಗಳೂರು, ಶ್ರೀಮತಿ ಕೃಷ್ಣವೇಣಿ ಪ್ರಸಾದ್ ಮುಳಿಯ, ಶ್ರೀಮತಿ ಅಶ್ವಿನಿಕೃಷ್ಣ ಮುಳಿಯ ಹಾಗೂ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು