8:45 PM Friday4 - April 2025
ಬ್ರೇಕಿಂಗ್ ನ್ಯೂಸ್
Bangaluru | ಚಿಲಿ ಅಧ್ಯಕ್ಷ ಗ್ಯಾಬ್ರಿಯಲ್ ಬೋರಿಕ್ ಫಾಂಟ್ ಬೆಂಗಳೂರಿಗೆ ಭೇಟಿ: 2… Mangaluru | ಸ್ಪೆಲ್‌ ಬೀ ವಿಜ್‌ ನ್ಯಾಶನಲ್‌ ಸ್ಪೆಲ್‌ ಬೀ: ಮಂಗಳೂರಿನ ಸಿಯೆಲ್‌… Bangaluru | ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರು ಜಲ ಮಂಡಳಿಯಿಂದ ವಿನೂತನ ಯೋಜನೆ:… Good News | ರೈತರಿಗೆ 7 ವರ್ಷಗಳ ನಂತರ ಮತ್ತೆ ಸೂಕ್ಷ್ಮ ನೀರಾವರಿಗೆ… Chikkamagaluru | ಕಾಫಿನಾಡಿನಲ್ಲಿ ಭಾರೀ ಮಳೆ: ಕೊಟ್ಟಿಗೆಹಾರ, ಬಣಕಲ್, ಬಾಳೂರು, ಚಾರ್ಮಾಡಿಯಲ್ಲಿ ವರ್ಷಧಾರೆ Solar power | ದೇಶದ 2,249 ರೈಲು ನಿಲ್ದಾಣಗಳಲ್ಲಿ 209 ಮೆಗಾವ್ಯಾಟ್‌ ಸೌರ… EX CM | ವಕ್ಸ್ ಆಸ್ತಿ ಕಬಳಿಸಿರುವುದನ್ನು ಮುಚ್ಚಿ ಹಾಕಲು ಕಾಂಗ್ರೆಸ್‌ ತಿದ್ದುಪಡಿ… Chikkamagaluru | ಅನ್ನದಾತ ಆತ್ಮಹತ್ಯೆ: ಕಿರುಕುಳ ನೀಡಿದ ಬ್ಯಾಂಕ್ ಎದುರು ರೈತನ ಪಾರ್ಥಿವ… Mangaluru | ಜಾಮರ್ ಸಮಸ್ಯೆ ಬಗೆಹರಿಸದಿದ್ದರೆ ಜೈಲಿನೊಳಗೆ ನುಗ್ಗಿ ಕಿತ್ತು ಬಿಸಾಕ ಬೇಕಾಗುತ್ತದೆ:… Delhi | ರಾಜ್ಯದ್ದು “ಜನ-ಕರ” ವಸೂಲಿ ಸರಕಾರ: ಕಾಂಗ್ರೆಸ್‌ ವಿರುದ್ಧ ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ಪುತ್ತೂರು: ವಿವೇಕಾನಂದ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಂದ ಪ್ಲಾಸ್ಟಿಕ್ ಮನೆ ನಿರ್ಮಾಣ!

13/02/2022, 09:54

ಪುತ್ತೂರು(reporterkarnataka.com): ಕಡಿಮೆ ಉಪಯುಕ್ತತೆ ಮತ್ತು ಪರಿಸರದ ಮೇಲೆ ಹೆಚ್ಚಿನ ಪ್ರತಿಕೂಲ ಪರಿಣಾಮ ಬೀರುವ,  ಗುರುತಿಸಲಾದ ಕೆಲವೊಂದು ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳನ್ನು ಹಂತ ಹಂತವಾಗಿ ನಿರ್ಮೂಲನೆ ಮಾಡುವ ಸರಾರದ ಬದ್ಧತೆಯನ್ನು ವಿವೇಕಾನಂದ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು  ಮಾಡಿದರು.

ಅಭಿವೃದ್ಧಿಯ ಜೊತೆಜೊತೆಗೇ ಬೆಳೆದು ಬಂದು ಅವನತಿಗೂ ಕಾರಣವಾಗುತ್ತಿರುವ ವಸ್ತು ಪ್ಲಾಸ್ಟಿಕ್. ಇಂದು  ನಾವು ಉತ್ಪಾದಿಸುವ ಪ್ಲಾಸ್ಟಿಕ್‌ನಲ್ಲಿ ಹೆಚ್ಚಿನ ಮಟ್ಟದ ಪ್ಲಾಸ್ಟಿಕ್ ವಸ್ತುವನ್ನು ಒಂದು ಬಾರಿ ಬಳಸಿ ಎಸೆಯಲಾಗುತ್ತದೆ. 

ಅದಕ್ಕಾಗಿ ಎಲ್ಲೆಂದರಲ್ಲಿ ಕಸಗಳನ್ನು ಬಿಸಾಡುವ ಬದಲು ಪ್ಲಾಸ್ಟಿಕ್ ಮನೆ ಎಂದು ಹೊಸ ಆಲೋಚನೆಯ ಮೂಲಕ ರೂಪುಗೊಂಡು ಹಾಗೂ ಜಾಗೃತಿ ಮೂಡಿಸುವ ಸಲುವಾಗಿ ಸ್ವಚ್ಛ ಪರಿಸರವಾಗಿಸಲು ಈ ಉತ್ತಮ ರೀತಿಯ ಕಾರ್ಯವು ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಂದ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು