4:02 PM Tuesday31 - March 2026
ಬ್ರೇಕಿಂಗ್ ನ್ಯೂಸ್
ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.…

ಇತ್ತೀಚಿನ ಸುದ್ದಿ

ಪುತ್ತೂರಿನ ಸಾರಡ್ಕ ಅಂತಾರಾಜ್ಯ ಚೆಕ್ ಪೋಸ್ಟ್ ಗೆ ಜಿಲ್ಲಾ ನೋಡೆಲ್ ಅಧಿಕಾರಿ ಡಾ. ಕುಮಾರ್ ಭೇಟಿ

06/04/2023, 17:48

ಮಂಗಳೂರು(reporterkarnataka.com): ಮಂಗಳೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಪರಂಗಿಪೇಟೆ ಚೆಕ್ ಪೋಸ್ಟ್ ಹಾಗೂ ಪುತ್ತೂರು ಕ್ಷೇತ್ರ ವ್ಯಾಪ್ತಿಯ ಸಾರಡ್ಕ ಅಂತಾರಾಜ್ಯ ಚೆಕ್ ಪೋಸ್ಟ್ ಗೆ ಜಿಲ್ಲೆಯ ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿಗಳು ಆಗಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಟೆ ಅವರು ಗುರುವಾರ ಭೇಟಿ ನೀಡಿ ಪರಿಶೀಲಿಸಿದರು.


ಈ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು