5:04 AM Friday6 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರು ಮಂದಿರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಭೇಟಿ

31/03/2024, 20:00

ಪುತ್ತೂರು(reporterkarnataka.com): ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಭಾನುವಾರ ಮಧ್ಯಾಹ್ನ ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರು ಮಂದಿರಕ್ಕೆ ಭೇಟಿ ನೀಡಿ, ಪೂಜೆ ನೆರವೇರಿಸಿದರು.


ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ, ಮಾಜಿ ಅಧ್ಯಕ್ಷರುಗಳಾದ ವಿಜಯ ಕುಮಾರ್ ಸೊರಕೆ, ಜಯಂತ್ ನಡುಬೈಲು, ಕೆ.ಪಿ. ದಿವಾಕರ್, ಉಪಾಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು, ವಿಮಲಾ ಸುರೇಶ್, ಕಾರ್ಯದರ್ಶಿ ಚಿದಾನಂದ ಸುವರ್ಣ, ಕೋಶಾಧಿಕಾರಿ ಬಿ.ಟಿ. ಮಹೇಶ್ ಚಂದ್ರ ಸಾಲ್ಯಾನ್, ಜತೆ ಕಾರ್ಯದರ್ಶಿ ದಯಾನಂದ ಆಲಂಕಾರ್, ಮಾಜಿ ಉಪಾಧ್ಯಕ್ಷರಾದ ವೇದನಾಥ ಸುವರ್ಣ, ವೇದಾವತಿ, ಉಷಾ ಅಂಚನ್, ಮಾಜಿ ಜತೆ ಕಾರ್ಯದರ್ಶಿ ಸದಾನಂದ ಆಲಂಕಾರು, ಗುರು ಮಂದಿರದ ಕಾರ್ಯನಿರ್ವಹಣಾಧಿಕಾರಿ ಉದಯ ಕುಮಾರ್ ಕೋಲಾಡಿ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು