2:44 AM Saturday20 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಪುತ್ತೂರು ದರ್ಬೆ ಬೈಪಾಸ್ ಜಂಕ್ಷನಿನಲ್ಲಿ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟನೆ

01/04/2024, 18:01

ಪುತ್ತೂರು(reporterkarnataka.com): ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಕಚೇರಿಯನ್ನು ದರ್ಬೆ ಬೈಪಾಸ್ ಜಂಕ್ಷನಿನ ಆರ್.ಸಿ.ಬಿ. ಎನ್’ಕ್ಲೇವ್’ನಲ್ಲಿ ಉದ್ಘಾಟನೆಗೊಂಡಿತು.
ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಶಾಸಕ ಅಶೋಕ್ ಕುಮಾರ್ ರೈ, ಅಭ್ಯರ್ಥಿ ಪದ್ಮರಾಜ್ ಆರ್. ಕಚೇರಿಯನ್ನು ಉದ್ಘಾಟಿಸಿದರು.

ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ನೈಋತ್ಯ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಬಿ. ವಿಶ್ವನಾಥ ರೈ, ಡಾ. ರಾಜಾರಾಮ್, ಎಂ.ಎಸ್. ಮಹಮ್ಮದ್, ಮಹಮ್ಮದ್ ಆಲಿ, ಮಹಮ್ಮದ್ ಬಡಗನ್ನೂರು, ಸೇವಾದಳದ ಜಿಲ್ಲಾಧ್ಯಕ್ಷ ಜೋಕಿಂ ಡಿಸೋಜಾ, ಶ್ರೀಪ್ರಸಾದ್ ಪಾಣಾಜೆ, ರಮಾನಾಥ್ ವಿಟ್ಲ, ನವೀನ್ ರೈ, ಫಾರೂಕ್ ಪೆರ್ನೆ, ಶ್ರೀನಿವಾಸ್ ವಿಟ್ಲ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು