10:58 AM Wednesday14 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಪುತ್ತೂರು: ಮನೆ ಮೇಲೆ ತಡೆಗೋಡೆ ಕುಸಿತ; ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳ ರಕ್ಷಿಸಿದ ತಂದೆ

27/06/2024, 12:24

ಪುತ್ತೂರು(reporterkarnataka.com): ದ.ಕ.ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಕಾರಣ ಪುತ್ತೂರಿನಲ್ಲಿ ಮನೆಯೊಂದರ ಮೇಲೆ ತಡೆಗೋಡೆ ಕುಸಿದು ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿದ್ದು, ಅದೃಷ್ಟವಶಾತ್ ಮಕ್ಕಳನ್ನು ರಕ್ಷಿಸಲಾಗಿದೆ. ಉಳ್ಳಾಲ ಸಮೀಪದ ಮದನಿನಗರದಲ್ಲಿ ದುರಂತ ನಡೆದ ಬೆನ್ನಲ್ಲೇ ಈ ಘಟನೆ ನಡೆದಿದೆ.
ಪುತ್ತೂರು ಸಮೀಪದ ಬನ್ನೂರು ಬಳಿಯ ಜೈನರಗುರಿ ಎಂಬಲ್ಲಿನ ಮಜೀದ್ ಎಂಬವರ ಮನೆಯ ಮೇಲೆ ಗುರುವಾರ ಮುಂಜಾನೆ ಗೋಡೆ ಕುಸಿದು ಬಿದ್ದಿದೆ.
ತಡೆಗೋಡೆ ಬಿದ್ದ ಪರಿಣಾಮ ಮನೆಯ ಅರ್ಧಭಾಗ ಕುಸಿದು ಮಜೀದ್ ಹಾಗೂ ಇಬ್ಬರು ಮಲಗಿದ್ದ ಕೊಠಡಿ ಮೇಲೆಯೇ ಬಿದ್ದಿದೆ. ತಕ್ಷಣ ಎಚ್ಚೆತ್ತ ಮಜೀದ್ ಅವರು ಮಣ್ಣಿನಡಿ ಸಿಲುಕಿದ್ದ ಮಕ್ಕಳಿಬ್ಬರನ್ನು ಪಾರು ಮಾಡಿದ್ದಾರೆ‌. ತಡೆಗೋಡೆ ಮಣ್ಣು ತೆರವು ಕಾರ್ಯಾಚರಣೆ ನಡೆದಿದೆ. ಘಟನಾ ಸ್ಥಳಕ್ಕೆ ನಗರಸಭಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕುತ್ತಾರು ಮದನಿನಗರದಲ್ಲಿ ನಿನ್ನೆ ಕಂಪೌಂಡ್ ಕುಸಿದು ಮನೆಯ ಮೇಲೆಯೇ ಬಿದ್ದು ನಾಲ್ವರು ಮೃತಪಟ್ಟ ಘಟನೆಯ ನೆನಪು ಮರೆಯುವ ಮುನ್ನವೇ

ಇತ್ತೀಚಿನ ಸುದ್ದಿ

ಜಾಹೀರಾತು