11:10 AM Sunday22 - September 2024
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ 30 ಅಡಿ ಎತ್ತರದಿಂದ ಗ್ರಾಪಂ ಆವರಣಕ್ಕೆ ಕಾರು… ವಿಶ್ವ ವಿಜ್ಞಾನಿಗಳ ಪಟ್ಟಿ: ಬಳ್ಳಾರಿಯ ವಿಎಸ್‌ಕೆಯುನ ಮೂವರು ಪ್ರಾಧ್ಯಾಪಕರಿಗೆ ಸ್ಥಾನ ​ ಸರಕಾರದ ನೇಮಕಾತಿಯಲ್ಲಿ ಮೀಸಲಾತಿ ಪರಿಗಣಿಸಿ: ಪಂಪಾಪತಿ ಆಗ್ರಹ ನಂಜನಗೂಡು: 20 ಕೋಟಿ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಚಾಲನೆ ಬೆಂಗಳೂರಿನ ಇಸ್ಕಾನ್ ಶ್ರೀರಾಧಾಕೃಷ್ಣ ದೇವಸ್ಥಾನದಲ್ಲಿ ಬಾಲ್ಯದ ಕ್ಯಾನ್ಸರ್ ಜಾಗೃತಿ ಮಾಸಕ್ಕೆ ಚಿನ್ನದ ಹೊಳಪು ತೀರ್ಥಹಳ್ಳಿ: ಹಿಂದೂ- ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾದ ಛತ್ರಕೇರಿ ಗಣೇಶೋತ್ಸವ ಶೋಭಾಯಾತ್ರೆ ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು…

ಇತ್ತೀಚಿನ ಸುದ್ದಿ

ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಷ್ಟ್ರೀಯ ಸಂವಿಧಾನದಿನ ಆಚರಣೆ

02/12/2022, 11:53

ಪುತ್ತೂರು(reporterkarnataka.com): ಸಂತ ಫಿಲೋಮಿನಾ ಕಾಲೇಜಿನ ಆವರಣದಲ್ಲಿ ರಾಷ್ಟ್ರೀಯ ಸಂವಿಧಾನ ದಿನ ಆಚರಿಸಲಾಯಿತು.

ಅಧ್ಯಕ್ಷತೆಯನ್ನು ಕಾಲೇಜನ ಪ್ರಾಚಾರ್ಯರಾದ ವಂ| ಡಾ| ಆಂಟನಿ ಪ್ರಕಾಶ್, ಮೊಂತೆರೊ ಅವರು ವಹಿಸಿ ಸಂವಿಧಾನ ದಿನದ ಬಗ್ಗೆ ಸ್ಕೂಲ ಪರಿಚಯ ನೀಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿಯಾದ ಅನಿತಾ ಸಂವಿಧಾನ ಹಾಗೂ ಸಂವಿಧಾನ ದಿನದ ಆಚರಣೆಯ ಮಹತ್ವದ ಬಗ್ಗೆ ಉಪನ್ಯಾಸ ನೀಡಿದರು, ಕರ್ನಾಟಕ ಬೆಟಾಲಿಯನ್ ಮಡಿಕೇರಿಯ ಎನ್‌. ಪಿ ಸಿ ಸೇವಾಧಿಕಾರಿ ಹವಾಲ್ದಾರ್ ಶುಭಮ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


ಮಾನವಿಕ ವಿಭಾಗದ ಮುಖ್ಯಸ್ಥರಾದ ಪ್ರೊ. ಸುಬೈ‌ ಸ್ವಾಗತಿಸಿದರು. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ವಾಸುದೇವ ವಂದಿಸಿದರು ದ್ವಿತೀಯ ಬಿಎ ವಿದ್ಯಾರ್ಥಿನಿ ಪ್ರಿಯಾ ಡಿ ಸೋಜ ಅವರು ಸಂವಿಧಾನದ ಪೂರ್ವ ಪೀಠಿಕೆಯನ್ನು ನರದವರಿಗೆ ಬೋಧಿಸಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮವನ್ನು ಕೊನೆಗೊಳಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು