ಇತ್ತೀಚಿನ ಸುದ್ದಿ
ಪುತ್ತೂರು ಸರಕಾರಿ ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ: ಸ್ಥಿತಿಗತಿ ಪರಿಶೀಲನೆ, ರೋಗಿಗಳ ಜತೆ ಮಾತುಕತೆ
11/08/2023, 18:37
ಪುತ್ತೂರು(reporterkarnataka.com): ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ಪುತ್ತೂರು ತಾಲೂಕಿನ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ, ಅಲ್ಲಿನ ಸ್ಥಿತಿಗತಿಳನ್ನು ಪರಿಶೀಲಿಸಿ ರೋಗಿಗಳ ಜತೆ ಮಾತನಾಡಿದರು.
ಈ ಸಂದರ್ಭದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್ ಸೇರಿದಂತೆ ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.